Home ಬಳ್ಳಾರಿ ಬಳ್ಳಾರಿಯ ಮತಗಟ್ಟೆಯಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

ಬಳ್ಳಾರಿಯ ಮತಗಟ್ಟೆಯಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

64
0
Karnataka polls 23-yr-old delivers baby at polling station in Ballari

ಕೊರ್ಲಗುಂಡಿ (ಬಳ್ಳಾರಿ):

ಬಳ್ಳಾರಿ ಜಿಲ್ಲೆಯ ಬಳ್ಳಾರಿ ತಾಲ್ಲೂಕಿನ ಕೊರ್ಲಗುಂಡಿ ಎಂಬಲ್ಲಿ ಅಪರೂಪದ ಘಟನೆ ಸಾಕ್ಷಿಯಾಯಿತು. 23 ವರ್ಷದ ತುಂಬು ಗರ್ಭಿಣಿ ಮತಗಟ್ಟೆಯಲ್ಲಿ ಶಿಶುವಿಗೆ ಜನ್ಮನೀಡಿದ ಘಟನೆ ನಡೆದಿದೆ.

Also Read: Karnataka polls: 23-yr-old delivers baby at polling station in Ballari

ಗರ್ಭಿಣಿಗೆ ಮತಗಟ್ಟೆ ಬಳಿ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಾಗ ಅಲ್ಲಿದ್ದ ಮಹಿಳಾ ಸಿಬ್ಬಂದಿ ಮತ್ತು ಮಹಿಳಾ ಮತದಾರರು ನೆರವಿಗೆ ಬಂದಿದ್ದಾರೆ. ಮಹಿಳೆಗೆ ಸುಖ ಪ್ರಸವ ಮಾಡಿಸಿದ್ದಾರೆ.

LEAVE A REPLY

Please enter your comment!
Please enter your name here