Home Uncategorized ಎಂ.ಟಿ.ಬಿ.ನಾಗರಾಜ್ ಗೆ ಅಬಕಾರಿ, ನಿರಾಣಿಗೆ ಗಣಿ, ಲಿಂಬಾವಳಿಗೆ ಅರಣ್ಯ ಖಾತೆ

ಎಂ.ಟಿ.ಬಿ.ನಾಗರಾಜ್ ಗೆ ಅಬಕಾರಿ, ನಿರಾಣಿಗೆ ಗಣಿ, ಲಿಂಬಾವಳಿಗೆ ಅರಣ್ಯ ಖಾತೆ

144
0

ರಾಜ್ಯ ಸಚಿವರ ಖಾತೆ ‘ಗೆಜೆಟ್ ಅಧಿಸೂಚನೆ’ ಪ್ರಕಟ

ಬೆಂಗಳೂರು :

ರಾಜ್ಯದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಲ್ಲದೇ ಈಗಾಗಲೇ ನೀಡಲಾಗಿದ್ದಂತ ಸಚಿವರ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ, ಮರುಹಂಚಿಕೆ ಮಾಡಲಾದಂತ ಸಚಿವರ ಪಟ್ಟಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಸಂಪೂರ್ಣ ಪಟ್ಟಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ – ಡಿಪಿಎಆರ್, ಕ್ಯಾಬಿನೆಟ್ ಅಫೈರ್, ಹಣಕಾಸು, ಬೆಂಗಳೂರು ಅಭಿವೃದ್ಧಿ, ಎನರ್ಜಿ, ಗುಪ್ತಚರ, ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಅಂಡ್ ಸ್ಟಾಟಿಸ್ಟಿಕ್ಸ್, ಇನ್ಫಾಸ್ಟ್ರಕ್ಚರ್ ಡೆವೆಲ್ಮೆಂಟ್
ಉಮೇಶ್ ಕತ್ತಿ – ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ಖಾತೆ
ಎಸ್ ಅಂಗಾರ – ಮೀನುಗಾರಿಕೆ, ಒಳನಾಡು ಸಾರಿಗೆ
ಬಸವರಾಜ್ ಬೊಮ್ಮಾಯಿ – ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಖಾತೆ
ಜೆಸಿ ಮಾಧುಸ್ವಾಮಿ – ವೈದ್ಯಕೀಯ ಶಿಕ್ಷಣ ಖಾತೆ, ಕನ್ನಡ ಮತ್ತು ಸಂಸ್ಕೃತಿ ಖಾತೆ
ಸಿಸಿ ಪಾಟೀಲ್ – ಸಣ್ಣ ಕೈಗಾರಿಕಾ ಖಾತೆ, ವಾರ್ತಾ ಮತ್ತು ಸಂಪರ್ಕ ಖಾತೆ
ಅರವಿಂದ ಲಿಂಬಾವಳಿ – ಅರಣ್ಯ ಖಾತೆ
ಮುರುಗೇಶ್ ನಿರಾಣಿ – ಗಣಿ ಮತ್ತು ಭೂ ವಿಜ್ಞಾನ ಖಾತೆ
ಎಂ.ಟಿ.ಬಿ.ನಾಗರಾಜ್ – ಅಬಕಾರಿ ಖಾತೆ
ಕೋಟಾ ಶ್ರೀನಿವಾಸ್ ಪೂಜಾರಿ – ಮುಜುರಾಯಿ, ಹಿಂದುಳಿದ ವರ್ಗಗಳ ಖಾತೆ
ಡಾ.ಕೆ.ಸುಧಾಕರ್ – ಆರೋಗ್ಯ ಖಾತೆ
ಆನಂದ್ ಸಿಂಗ್ – ಪ್ರವಾಸೋದ್ಯಮ
ಸಿಪಿ ಯೋಗೀಶ್ವರ್ – ಸಣ್ಣ ನೀರಾವರಿ ಖಾತೆ
ಪ್ರಭು ಚೌವ್ಹಾಣ್ – ಪಶು ಸಂಗೋಪನಾ ಸಚಿವರ ಖಾತೆ
ಶಿವರಾಂ ಹೆಬ್ಬಾರ್ – ಕಾರ್ಮಿಕ ಖಾತೆ
ಆರ್ ಶಂಕರ್ – ಪೌರಾಡಳಿತ ಮತ್ತು ರೇಷ್ಮೆ ಸಚಿವರ ಖಾತೆ
ಕೆ ಗೋಪಾಲಯ್ಯ – ತೋಟಗಾರಿಕಾ ಖಾತೆ, ಸಕ್ಕರೆ ಖಾತೆ
ಕೆಸಿ ನಾರಾಯಣ ಗೌಡ – ಯುವಜನ ಸೇವೆ ಮತ್ತು ಕ್ರೀಢಾ ಸಬಲೀಕರಣ ಖಾತೆ

Screenshot 49
Screenshot 50

LEAVE A REPLY

Please enter your comment!
Please enter your name here