Home ಮೈಸೂರು ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ- ಸಿ.ಎಂ

ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ- ಸಿ.ಎಂ

58
0
Mysore Dasara: Chief Minister announces city lighting to glow for nine more days

ಮೈಸೂರು:

ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.

ಅವರು ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ದೊಡ್ಡ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜನಪ್ರತಿನಿಧಿಗಳು ಮತ್ತು ಜನತೆಯ ಬೇಡಿಕೆಯ ಮೇರೆಗೆ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು.

ಇಲ್ಲಿ ಓದಿ: ಚಾಮುಂಡಿ ಬೆಟ್ಟದಲ್ಲಿ ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

ಇಲ್ಲಿ ಓದಿ: ಸಚಿವ ಎಸ್.ಟಿ.ಸೋಮಶೇಖರ್ ರಿಂದ ಡೋಲು ಬಡಿತ, ವೀರಗಾಸೆ ಕುಣಿತ

LEAVE A REPLY

Please enter your comment!
Please enter your name here