Home ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

84
0
Mysuru collegian gang-raped near Chamundi foothills

ಮೈಸೂರು:

ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಈ ದುರ್ಘಟನೆ ಸಂಭವಿಸಿದೆ.

ಚಾಮುಂಡಿ ಬೆಟ್ಟಕ್ಕೆ ಯುವತಿಯು ತನ್ನ ಪ್ರಿಯಕರನೊಂದಿಗೆ ತೆರಳಿದ್ದಳು. ಅವರಿಬ್ಬರು ದ್ವಿಚಕ್ರ ವಾಹ​ನದಲ್ಲಿ ವಾಪಸ್ಸಾಗುತ್ತಿದ್ದಾಗ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದ ನಾಲ್ಕೈದು ಜನರ ಗುಂಪೊಂದು ಇವರನ್ನು ಅಡ್ಡಗಟ್ಟಿದೆ. ನಂತರ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂಬ ಆರೋಪ ಕೇಳಿಬಂದಿದೆ.

Also Read: Mysuru collegian gang-raped near Chamundi foothills; CM orders probe

LEAVE A REPLY

Please enter your comment!
Please enter your name here