Home ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

59
0
Mysuru Dasara festival begins
bengaluru

ಮೈಸೂರು:

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರಕಿದೆ.

Mysuru Dasara festival begins

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್ ಎಂ ಕೃಷ್ಣ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅವರ ಪತ್ನಿ ಚೆನ್ನಮ್ಮ , ಸಚಿವರಾದ ಆರ್ ಅಶೋಕ್, ಬೈರತಿ ಬಸವರಾಜ್, ಎಸ್ ಟಿ ಸೋಮಶೇಖರ್, ಬಿಸಿ ಪಾಟೀಲ್, ಸುನಿಲ್ ಕುಮಾರ್, ಶಶಿಕಲಾ ಜೊಲ್ಲೆ, ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಜಿಟಿ ದೇವೇಗೌಡ , ತನ್ವೀರ್ ಸೇಠ್ ಮತ್ತು ಇತರರು ಉಪಸ್ಥಿತರಿದ್ದರು.

bengaluru

Also Read: World-famous Mysuru Dasara fest gets underway

bengaluru

LEAVE A REPLY

Please enter your comment!
Please enter your name here