Home ಮಂಡ್ಯ ನಾಗಮಂಗಲ ಗಲಭೆ ಕೇಸ್: ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು

ನಾಗಮಂಗಲ ಗಲಭೆ ಕೇಸ್: ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು

9
0

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಎಲ್ಲಾ 55 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ.

ತಲಾ ಒಂದು ಲಕ್ಷ‌ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಅಪರಾಧಿ ‌ಕೃತ್ಯದಲ್ಲಿ ಭಾಗಿಯಾಗದಂತೆ ಕೋರ್ಟ್‌ ಆರೋಪಿಗಳಿಗೆ ಷರತ್ತು ವಿಧಿಸಿದೆ. ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣ ಸೋಮವಾರ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here