ಬೆಂಗಳೂರು;- ಅ. 9ರಿಂದಲೇ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ನೇರಳೇ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟ ಹಿನ್ನೆಲೆ ಬೆಂಗಳೂರಿನ ಬಿಜೆಪಿ ಸಂಸದರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಲಾಗಿದೆ.
ನಮ್ಮ ಮೆಟ್ರೋದ ನೇರಳೆ ಬಣ್ಣದ ಬಹು ನಿರೀಕ್ಷಿತ ಕೆಆರ್ಪುರಂ-ಬೈಯಪ್ಪನಹಳ್ಳಿ ಮತ್ತು ಕೆಂಗೇರಿ-ಚಲ್ಲಘಟ್ಟ ಎರಡು ಮಾರ್ಗಗಳು ಅ. 09ರಿಂದ ಸಂಚಾರ ಆರಂಭಿಸಲಿವೆ. ಸರ್ಕಾರದ ಯಾವುದೇ ಔಪಚಾರಿಕ ಹಾಗೂ ಅನೌಪಚಾರಿಕ ಕಾರ್ಯಕ್ರಮಗಳಿಗೆ ಕಾಯದೇ ನಾಳೆಯಿಂದ ಸೇವೆಗಳನ್ನು ಆರಂಭಿಸುವಂತೆ ಬಿಎಂಆರ್ಸಿಎಲ್ಗೆ ಸೂಚನೆ ನೀಡಿದ್ದಾರೆ.
The post Namma Metro; ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಮುಹೂರ್ತ ಫಿಕ್ಸ್ – ನಾಳೆಯಿಂದ ರೈಲು ಓಡಾಟ appeared first on Ain Live News.