Home Uncategorized Nandi hills ropeway: ನಂದಿಬೆಟ್ಟಕ್ಕೆ ರೋಪ್‌ವೇ; ಡೈನಾಮಿಕ್ಸ್ ರೋಪ್‍ವೇ ಜತೆಗೆ ಪ್ರವಾಸೋದ್ಯಮ ಇಲಾಖೆ ಒಪ್ಪಂದ

Nandi hills ropeway: ನಂದಿಬೆಟ್ಟಕ್ಕೆ ರೋಪ್‌ವೇ; ಡೈನಾಮಿಕ್ಸ್ ರೋಪ್‍ವೇ ಜತೆಗೆ ಪ್ರವಾಸೋದ್ಯಮ ಇಲಾಖೆ ಒಪ್ಪಂದ

24
0
bengaluru

Nandi hills ropeway: ನಂದಿ ಬೆಟ್ಟದಲ್ಲಿ ಪ್ಯಾಸೆಂಜರ್ ರೋಪ್‍ವೇ ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ಸ್ ರೋಪ್‍ವೇ ಪ್ರೈವೇಟ್ ಲಿಮಿಟೆಡ್ ಜತೆ ಒಪ್ಪಂದಕ್ಕೆ ಸಹಿ ಹಾಕಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೋಪ್‍ವೇ ಅಭಿವೃದ್ಧಿಪಡಿಸುವ ಈ ಯೋಜನೆಗೆ 93.40 ಕೋಟಿ ರೂಪಾಯಿ ವೆಚ್ಚ ಅಂದಾಜಿಸಲಾಗಿದೆ.

LEAVE A REPLY

Please enter your comment!
Please enter your name here