Home ರಾಜಕೀಯ ಕರ್ನಾಟಕದ ನೂತನ ರಾಜ್ಯಪಾಲರಾಗಿ ಜುಲೈ 11ರಂದು ತಾವರ್‌ಚಂದ್ ಗೆಹ್ಲೋಟ್‌ ಪ್ರಮಾಣ ವಚನ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಜುಲೈ 11ರಂದು ತಾವರ್‌ಚಂದ್ ಗೆಹ್ಲೋಟ್‌ ಪ್ರಮಾಣ ವಚನ

73
0
New Karnataka Governor Thawarchand Gehlot to be sworn-in on July 11

ಬೆಂಗಳೂರು:

ಕರ್ನಾಟಕದ ನೂತನ ರಾಜ್ಯಪಾಲರಾಗಿ ಆಯ್ಕೆಯಾಗಿರುವ ತಾವರ್‌ಚಂದ್ ಗೆಹ್ಲೋಟ್‌ ಅವರು ಜುಲೈ 11 ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೂಲಗಳ ಪ್ರಕಾರ ಇದೇ ಭಾನುವಾರ ಬೆಳಿಗ್ಗೆ 10:30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

LEAVE A REPLY

Please enter your comment!
Please enter your name here