Home ನಗರ ಹೊಸ ವರ್ಷದ ಪಾರ್ಟಿ ನಿಷೇಧ ಕುರಿತು ಶೀಘ್ರದಲ್ಲೇ ತೀರ್ಮಾನ: ಬೊಮ್ಮಾಯಿ

ಹೊಸ ವರ್ಷದ ಪಾರ್ಟಿ ನಿಷೇಧ ಕುರಿತು ಶೀಘ್ರದಲ್ಲೇ ತೀರ್ಮಾನ: ಬೊಮ್ಮಾಯಿ

8
0
bengaluru

ಬೆಂಗಳೂರು:

ಪರಿಸರಕ್ಕೆ ಮತ್ತು ಆರೋಗ್ಯಕ್ಕೆ ಹಾನಿಯಾಗುವ ಪಟಾಕಿಗಳನ್ನು ಬಳಸದೆ ಹಸಿರು ಪಟಾಕಿಗಳನ್ನು ಮಾತ್ರ ದೀಪಾವಳಿಗೆ ಬಳಸುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಜನಜಾಗೃತಿ ಮೂಡಿಸಲು ಜಾಥಾ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

IMG 20201113 013228

ರಾಜ್ಯದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಹಾಗೂ ಅಗ್ನಿ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸಲು ಅಗ್ನಿ ಶಾಮಕ ಇಲಾಖೆಯ ಜಾಗೃತಿ ಜಾಥಾಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.

ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾ ಗೆ ಹಸಿರು ನಿಶಾನೆ ತೋರಿದರು.

LEAVE A REPLY

Please enter your comment!
Please enter your name here