News headlines 29-06-2025| ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ- ಪ್ರಧಾನಿ ಮೋದಿ ಜೊತೆ ಸಂಸದ ಡಾ.ಸಿಎನ್ ಮಂಜುನಾಥ್ ಚರ್ಚೆ, 88 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ, ಬೆಂಗಳೂರಿನಲ್ಲಿ ಮಹಿಳೆಯ ಬರ್ಬಲ ಕೊಲೆ; ಕಸದ ಲಾರಿಯಲ್ಲಿ ಶವ ಪತ್ತೆ!
ಬೆಂಗಳೂರು : ಕಾರುಗಳನ್ನು ಬಾಡಿಗೆಗೆ ಪಡೆದು ಬಳಿಕ ಜಿಪಿಎಸ್ ಕಿತ್ತೆಸೆದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಅಥವಾ ಗಿರವಿ ಇಡುತ್ತಿದ್ದ ಪ್ರಕರಣದಡಿ ಆರೋಪಿಯೊಬ್ಬನನ್ನು ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಂಧಿಸಿರುವುದಾಗಿ...