Home ಹುಬ್ಬಳ್ಳಿ ವಿದೇಶ ಪ್ರವಾಸಕ್ಕೆ ಹೋಗಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿದೇಶ ಪ್ರವಾಸಕ್ಕೆ ಹೋಗಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

111
0
No foreign visit; clarifies Karnataka Chief Minister Basavaraj Bommai
bengaluru

ಹುಬ್ಬಳ್ಳಿ:

ಸದ್ಯಕ್ಕೆ ಯಾವುದೇ ವಿದೇಶ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವೋಸ್‍ನಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವು ಜೂನ್ ಮಾಹೆಗೆ ಮುಂದೂಡಿಕೆಯಾಗಿದೆ. ಹೀಗಾಗಿ ಸದ್ಯ ಯಾವುದೇ ವಿದೇಶ ಪ್ರವಾಸಕೈಗೊಳ್ಳುತ್ತಿಲ್ಲ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

LEAVE A REPLY

Please enter your comment!
Please enter your name here