Home ಆರೋಗ್ಯ ಕರ್ನಾಟಕದಲ್ಲಿ ಸೆಕೆಂಡ್‌ ಡೋಸ್‌ನವರಿಗೆ ಸಮಸ್ಯೆ ಇಲ್ಲ: ಅಶ್ವತ್ಥನಾರಾಯಣ

ಕರ್ನಾಟಕದಲ್ಲಿ ಸೆಕೆಂಡ್‌ ಡೋಸ್‌ನವರಿಗೆ ಸಮಸ್ಯೆ ಇಲ್ಲ: ಅಶ್ವತ್ಥನಾರಾಯಣ

56
0
Advertisement
bengaluru

ಬೆಂಗಳೂರು:

ಪ್ರಸ್ತುತ ದಿನಕ್ಕೆ 2.5 ಲಕ್ಷ ಡೋಸ್‌ ಲಸಿಕೆಯನ್ನು ಒದಗಿಸಲಾಗುತ್ತಿದೆ. ಹೀಗಾಗಿ ಎಲ್ಲಿಯೂ ಲಸಿಕೆ ಸಮಸ್ಯೆ ಇಲ್ಲ. ಮೊದಲು ಕೇವಲ 1 ಲಕ್ಷ ಡೋಸ್‌ ಮಾತ್ರ ನೀಡಲಾಗುತ್ತಿತ್ತು. ಸೆಕೆಂಡ್‌ ಡೋಸ್ ಪಡೆಯುತ್ತಿರುವವರಿಗೆ ಕೊರತೆ ಉಂಟಾಗುತ್ತಿಲ್ಲ. ಮೊದಲ ಡೋಸ್‌ ಪಡೆಯುತ್ತಿರುವರಿಗೆ ಮಾತ್ರ ಸಣ್ಣ ಪ್ರಮಾಣದಲ್ಲಿ ಸಮಸ್ಯೆ ಆಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಬುಧವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಒಂದೇ ದಿನ ಏಕಾಎಕಿ ಹೆಚ್ಚು ಜನ ಲಸಿಕೆ ಕೇಂದ್ರಕ್ಕೆ ನುಗ್ಗಬಾರದು. ಈ ಮುನ್ನ ಮೊದಲು ಬಂದರಿಗೆ ಲಸಿಕೆ ಕೊಡಲಾಗುತ್ತಿತ್ತು. ಇನ್ನು ಮುಂದೆ 45 ವರ್ಷ ಮೇಲ್ಪಟ್ಟವರು ಕೂಡ ಆನ್‌ಲೈನ್‌ ಮೂಲಕವೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು ಡಿಸಿಎಂ.


bengaluru

LEAVE A REPLY

Please enter your comment!
Please enter your name here