Home ಕರ್ನಾಟಕ ಇಂದಲ್ಲ, ನಾಳೆಯಿಂದ ನೈಟ್ ಕರ್ಫ್ಯೂ; ಸಮಯ ಬದಲಾವಣೆ ಮಾಡಿದ ಸರ್ಕಾರ

ಇಂದಲ್ಲ, ನಾಳೆಯಿಂದ ನೈಟ್ ಕರ್ಫ್ಯೂ; ಸಮಯ ಬದಲಾವಣೆ ಮಾಡಿದ ಸರ್ಕಾರ

67
0

ಬೆಂಗಳೂರು:

ರಾಜ್ಯದಲ್ಲಿ ಇಂದಿನಿಂದ ಜಾರಿ ತರಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಸಮಯವನ್ನು ಸರ್ಕಾರ ಬದಲಾಯಿಸಿದೆ.

ಇಂದಿನಿಂದ ಬದಲಾಗಿ ನಾಳೆಯಿಂದ ಜಾರಿಯಾಗುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಡಿ.24 ರಿಂದ ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಜನವರಿ 2 ರವರೆಗೆ ಕರ್ಪ್ಯೂ ಜಾರಿಯಾಗುತ್ತಿದ್ದು, ಈ ಸಂಬಂಧ ಮುಖ್ಯಮಂತ್ರಿಗಳು ಸುದ್ದಿಗಾರರಿಗೆ ಹಾಗೂ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

Screenshot 2020 12 23 18 03 58
Screenshot 2020 12 23 18 04 10

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ಡಿ.24 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಅಂದರೆ ಮಿಡ್ ನೈಟ್ ಮಾಸ್ ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ಯಡಿಯೂರಪ್ಪ ಹೇಳಿದ್ದಾರೆ. UNI

LEAVE A REPLY

Please enter your comment!
Please enter your name here