Home ಕರ್ನಾಟಕ ದಲಿತ ಕವಿ ಡಾ.ಸಿದ್ದಲಿಂಗಯ್ಯ ಕೋವಿಡ್‌ನಿಂದ ನಿಧನ

ದಲಿತ ಕವಿ ಡಾ.ಸಿದ್ದಲಿಂಗಯ್ಯ ಕೋವಿಡ್‌ನಿಂದ ನಿಧನ

310
0

ಬೆಂಗಳೂರು:

ಕಳೆದೊಂದು ತಿಂಗಳಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ದಲಿತ ಕವಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ (66) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಇವರು ಮಣಿಪಾಲ್‌ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ದಲಿತರ ಧ್ವನಿಯಾಗಿದ್ದ ಸಿದ್ದಲಿಂಗಯ್ಯ, ದಲಿತ ಬಂಡಾಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ರಾಜ್ಯದ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಸಾಮಾಜಿಕ ಸಮಾನತೆಯ ಕವನ ರಚಿಸಿದ್ದರು.

LEAVE A REPLY

Please enter your comment!
Please enter your name here