Home ಬೆಂಗಳೂರು ನಗರ ‘ಇಂದಿರಾ ಕ್ಯಾಂಟೀನ್’ ಹೆಸರು ‘ಅನ್ನಪೂರ್ಣೇಶ್ವರಿ ಕ್ಯಾಂಟೀನ್’ ಎಂದು ಬದಲಾಯಿಸಲು ಸಿ ಟಿ ರವಿ ಒತ್ತಾಯ

‘ಇಂದಿರಾ ಕ್ಯಾಂಟೀನ್’ ಹೆಸರು ‘ಅನ್ನಪೂರ್ಣೇಶ್ವರಿ ಕ್ಯಾಂಟೀನ್’ ಎಂದು ಬದಲಾಯಿಸಲು ಸಿ ಟಿ ರವಿ ಒತ್ತಾಯ

70
0

ಬೆಂಗಳೂರು:

ಕರ್ನಾಟಕದಲ್ಲಿ ಆರಂಭವಾದ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸಿ ಎಂದು ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಒತ್ತಾಯಿಸಿದ್ದಾರೆ.

ಕನ್ನಡಿಗರು ಆಹಾರ ಸೇವಿಸುವಾಗ ಇಂದಿರಾ ಗಾಂದಿಯವರ ಹೆಸರಿನಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪು ಮಾಡಿಕೊಳ್ಳಬೇಕೆ ಎಂದು ಸಿ ಟಿ ರವಿ ಕೇಳಿದ್ದಾರೆ.

LEAVE A REPLY

Please enter your comment!
Please enter your name here