Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಬೆಂಗಳೂರಿನಲ್ಲೂ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಚೇರಿ: ಎಂ ಬಿ ಪಾಟೀಲ
  • ಬೆಂಗಳೂರು ನಗರ

ಬೆಂಗಳೂರಿನಲ್ಲೂ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಚೇರಿ: ಎಂ ಬಿ ಪಾಟೀಲ

Vighnesh Pawar September 20, 2023 8:45 PM 1 minute read
Office of F.G. Halakatti Research Center in Bangalore: MB Patil

Office of F.G. Halakatti Research Center in Bangalore: MB Patil

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ವಿಜಯಪುರದ ಬಿಎಲ್ ಡಿಇ ಶಿಕ್ಷಣ ಸಂಸ್ಥೆಗಳ ಸಮೂಹದ ಅಂಗವಾಗಿ ಸಕ್ರಿಯವಾಗಿರುವ ವಚನ ಪಿತಾಮಹ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಇನ್ನೊಂದು ಕಚೇರಿಯನ್ನು ಬೆಂಗಳೂರಿನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು ಎಂದು ಸಂಸ್ಥೆಯ ಪೋಷಕರೂ ಆಗಿರುವ ಸಚಿವ ಎಂ‌ ಬಿ ಪಾಟೀಲ ತಿಳಿಸಿದ್ದಾರೆ.

ಈ ಸಂಬಂಧವಾಗಿ ಅವರು ಬುಧವಾರ ಇಲ್ಲಿನ ತಮ್ಮ‌ ನಿವಾಸದಲ್ಲಿ ಹಿರಿಯ ವಿದ್ವಾಂಸ ಗೊ.ರು.ಚನ್ನಬಸಪ್ಪ, ಕವಿ ಎಸ್ ಜಿ ಸಿದ್ದರಾಮಯ್ಯ, ಲೇಖಕ ಟಿ ಆರ್ ಚಂದ್ರಶೇಖರ, ಅಶೋಕ ದೊಮ್ಮಲೂರು ಅವರೊಂದಿಗೆ ಸುದೀರ್ಘ ಸಭೆ ನಡೆಸಿದರು.

ಉದ್ದೇಶಿತ ಕೇಂದ್ರದ ರೂಪುರೇಷೆಗಳ ಬಗ್ಗೆ ಒಂದು ಚೌಕಟ್ಟನ್ನು ಸಿದ್ಧಪಡಿಸುವ ಹೊಣೆಯನ್ನು ಅಶೋಕ ದೊಮ್ಮಲೂರು ಅವರಿಗೆ ವಹಿಸಲಾಗಿದೆ. ವಚನ ಸಾಹಿತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಂಶೋಧನೆ ಸೇರಿದಂತೆ ವಿವಿಧ ಯೋಜನೆಗಳನ್ನು ಈ ಕೇಂದ್ರದ ಮೂಲಕ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಚನಗಳ ಅಧ್ಯಯನಕ್ಕೆ ಒಂದು ಶಾಸ್ತ್ರೀಯ ನೆಲೆಯನ್ನು ರೂಪಿಸಿದ ಹಿರಿಮೆ ಹಳಕಟ್ಟಿ ಅವರದಾಗಿದೆ. ಅವರು ಬಿಎಲ್ ಡಿಇ ಶಿಕ್ಷಣ ಸಂಸ್ಥೆಗಳ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ಅವರ ಹೆಸರಿನಲ್ಲಿ ಇರುವ ಸಂಶೋಧನಾ ಕೇಂದ್ರವು ವಚನ ಸಾಹಿತ್ಯ ಕುರಿತು ಇದುವರೆಗೂ ಅರ್ಥಪೂರ್ಣ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದೆ ಎಂದು ಪಾಟೀಲ ಹೇಳಿದ್ದಾರೆ.

ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರದ ಶಾಖೆಯನ್ನು ಬೆಂಗಳೂರಿನಲ್ಲಿ ಆರಂಭಿಸಿ, ಅದರಡಿ ವಚನ ಸಾಹಿತ್ಯ ಸಂಬಂಧಿತ ವಿವಿಧ ಕಾರ್ಯಗಳನ್ನು, ಯೋಜನೆಗಳನ್ನು ಈ ಕೇಂದ್ರದಡಿ ಆರಂಭಿಸಲು ಇಂದು ಹಿರಿಯ ವಿದ್ವಾಂಸರಾದ ಶ್ರೀ ಗೋ.ರು.ಚನ್ನಬಸಪ್ಪ, ಪ್ರೊ. ಶ್ರೀ ಎಸ್.ಜಿ.ಸಿದ್ಧರಾಮಯ್ಯ, ಡಾ.ಚಂದ್ರಶೇಖರ, ಶ್ರೀ ಅಶೋಕ ಡೊಮಲೂರು ಅವರೊಂದಿಗೆ ಸುಧೀರ್ಘ… pic.twitter.com/OqQ8hZVZnE

— M B Patil (@MBPatil) September 20, 2023

About the Author

Vighnesh Pawar

Subscriber

View All Posts

Post navigation

Previous: ಕರ್ನಾಟಕದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಅವಕಾಶ ಒದಗಿಸಿಕೊಡುವಂತೆ NSUI ಪದಾಧಿಕಾರಿಗಳಿಂದ ಮುಖ್ಯಮಂತ್ರಿಗಳಿಗೆ ಮನವಿ
Next: HD Kumaraswamy | ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Related Stories

ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರಿಗೆ ವೇದಿಕೆಯ ಮೇಲೆ ಮನವಿ ಪತ್ರ ನೀಡುತ್ತಿರುವ ಜಿಬಿಎ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸುತ್ತಲೂ ನಿಂತಿರುವ ಸದಸ್ಯರು
  • ಬೆಂಗಳೂರು ನಗರ

₹27 ಲಕ್ಷ, ಮುಂಬಡ್ತಿಯ ಮಾತು ಮತ್ತು ಉಪ ಮುಖ್ಯಮಂತ್ರಿಯ ಹೆಸರು: ಜಿಬಿಎ ಆಡಿಯೋ ವಿವಾದದಲ್ಲಿ ಏನಿದೆ?

Atul Chaturvedi November 25, 2026 8:01 PM
ಬಿಲ್ಲಿಂಗ್ ಕೌಂಟರ್ ಮತ್ತು ಮೆನು ಫಲಕವಿರುವ ರೆಸ್ಟೋರೆಂಟ್‌ನೊಳಗೆ ಕುಳಿತಿರುವ ಗ್ರಾಹಕರು
  • ಬೆಂಗಳೂರು ನಗರ

ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ

The Bengaluru Live November 25, 2026 7:18 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್

The Bengaluru Live November 25, 2026 5:41 PM

Latest Post

ಮೈಸೂರು ಸಂವಿಧಾನ ದಿನಾಚರಣೆಗೆ ಸಿದ್ಧತೆ: ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ ಯುವ ಸಂಸತ್ತು 2026 ಬ್ಯಾನರ್ ಮುಂದೆ ಮೈಸೂರಿನ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವರು ಮತ್ತು ಅಧಿಕಾರಿಗಳು
  • ಕರ್ನಾಟಕ

ಮೈಸೂರು ಸಂವಿಧಾನ ದಿನಾಚರಣೆಗೆ ಸಿದ್ಧತೆ: ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ

November 25, 2026 10:55 PM
ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ ಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಉದ್ಘಾಟನೆಯಲ್ಲಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ

ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ

November 25, 2026 9:46 PM
ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಸಂವಿಧಾನ ದಿನಾಚರಣೆ ವಿಚಾರ ಸಂಕಿರಣದಲ್ಲಿ ದೀಪ ಬೆಳಗುತ್ತಿರುವ ಕಾಂಗ್ರೆಸ್ ಮುಖಂಡರು
  • ಕರ್ನಾಟಕ

ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

November 25, 2026 9:40 PM
ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ ಸದನ ಸಮಿತಿಯ ಸದಸ್ಯರು ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಸುತ್ತಿರುವುದು
  • ಕರ್ನಾಟಕ

ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ

November 25, 2026 9:26 PM
ಕನ್ನಡ ಕಲಿಯಿರಿ, ಜನರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ: ಕರ್ನಾಟಕ ಕೇಡರ್‌ನ ಐವರು ನೂತನ ಐಪಿಎಸ್ ಪ್ರೊಬೇಷನರ್‌ಗಳಿಗೆ ಮುಖ್ಯ ಕಾರ್ಯದರ್ಶಿ ಸಲಹೆ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರೊಂದಿಗೆ ಪುಸ್ತಕ ಹಿಡಿದು ನಿಂತಿರುವ ಐವರು ಐಪಿಎಸ್ ಪ್ರೊಬೇಷನರ್‌ಗಳು
  • ಕರ್ನಾಟಕ

ಕನ್ನಡ ಕಲಿಯಿರಿ, ಜನರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ: ಕರ್ನಾಟಕ ಕೇಡರ್‌ನ ಐವರು ನೂತನ ಐಪಿಎಸ್ ಪ್ರೊಬೇಷನರ್‌ಗಳಿಗೆ ಮುಖ್ಯ ಕಾರ್ಯದರ್ಶಿ ಸಲಹೆ

November 25, 2026 9:02 PM
ನವೆಂಬರ್ 26ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ: ಮುಖ್ಯಮಂತ್ರಿ ಉದ್ಘಾಟನೆ, ಒಂದು ಲಕ್ಷ ಜನ ಸೇರುವ ನಿರೀಕ್ಷೆ ಯುವ ಸಂಸತ್ತು 2026 ಬ್ಯಾನರ್ ಮುಂದೆ ಮೈಸೂರಿನ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವರು ಮತ್ತು ಅಧಿಕಾರಿಗಳು
  • ಕರ್ನಾಟಕ

ನವೆಂಬರ್ 26ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ: ಮುಖ್ಯಮಂತ್ರಿ ಉದ್ಘಾಟನೆ, ಒಂದು ಲಕ್ಷ ಜನ ಸೇರುವ ನಿರೀಕ್ಷೆ

November 25, 2026 8:59 PM

ನೀವು ತಪ್ಪಿಸಿಕೊಂಡಿರಬಹುದು

ಯುವ ಸಂಸತ್ತು 2026 ಬ್ಯಾನರ್ ಮುಂದೆ ಮೈಸೂರಿನ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವರು ಮತ್ತು ಅಧಿಕಾರಿಗಳು
  • ಕರ್ನಾಟಕ

ಮೈಸೂರು ಸಂವಿಧಾನ ದಿನಾಚರಣೆಗೆ ಸಿದ್ಧತೆ: ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ

The Bengaluru Live November 25, 2026 10:55 PM
ಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಉದ್ಘಾಟನೆಯಲ್ಲಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ

ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ

The Bengaluru Live November 25, 2026 9:46 PM
ಬೆಂಗಳೂರಿನ ಕೆಪಿಸಿಸಿ ಕಚೇರಿಯ ಸಂವಿಧಾನ ದಿನಾಚರಣೆ ವಿಚಾರ ಸಂಕಿರಣದಲ್ಲಿ ದೀಪ ಬೆಳಗುತ್ತಿರುವ ಕಾಂಗ್ರೆಸ್ ಮುಖಂಡರು
  • ಕರ್ನಾಟಕ

ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

The Bengaluru Live November 25, 2026 9:40 PM
ಸದನ ಸಮಿತಿಯ ಸದಸ್ಯರು ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಸುತ್ತಿರುವುದು
  • ಕರ್ನಾಟಕ

ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ

The Bengaluru Live November 25, 2026 9:26 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಮೈಸೂರು ಸಂವಿಧಾನ ದಿನಾಚರಣೆಗೆ ಸಿದ್ಧತೆ: ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ
  • ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ
  • ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
  • ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ
©Copyright 2025 The Bengaluru Live All rights reserved. | MoreNews by AF themes.