Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಒಂದು ದೇಶ ಒಂದು ಚುನಾವಣೆ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ: ಡಿಸಿಎಂ ಡಿ.ಕೆ. ಶಿವಕುಮಾರ್
  • ರಾಜಕೀಯ
  • ಕರ್ನಾಟಕ
  • ವಿಜಯಪುರ

ಒಂದು ದೇಶ ಒಂದು ಚುನಾವಣೆ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ: ಡಿಸಿಎಂ ಡಿ.ಕೆ. ಶಿವಕುಮಾರ್

The Bengaluru Live December 13, 2024 2:08 PM 1 minute read
One Nation One Election is a plan to eliminate small parties: DCM D.K. Shivakumar

ಒಂದು ದೇಶ ಒಂದು ಚುನಾವಣೆ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ: ಡಿಸಿಎಂ ಡಿ.ಕೆ. ಶಿವಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ವಿಜಯಪುರ: “ಒಂದು ದೇಶ ಒಂದು ಚುನಾವಣೆ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ ಕೇಂದ್ರ ಸರ್ಕಾರ ಹೊಂದಿದೆ. ಟಿಎಂಸಿ, ಡಿಎಂಕೆ, ಎಸ್ ಪಿ, ಕಮ್ಯುನಿಷ್ಟ್ ಸೇರಿದಂತೆ ಪ್ರಾದೇಶಿಕ ಪಕ್ಷಗಳಿಂದ ಇಂಡಿಯಾ ಒಕ್ಕೂಟದ ಸಂಖ್ಯಾಬಲ ಹೆಚ್ಚಾಗಿದೆ. ಹೀಗಾಗಿ ಈ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಜಯಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಬೆಳಗ್ಗೆ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆಗೆ ಅನುಮೋದನೆ ನೀಡಿರುವ ಬಗ್ಗೆ ಕೇಳಿದಾಗ, “ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಸಂಸತ್ತಿನಲ್ಲಿ ಅನುಮೋದನೆ ಪಡೆಯಲು ಕೇಂದ್ರ ಎನ್ ಡಿಎ ಸರ್ಕಾರಕ್ಕೆ ಸರಿಯಾದ ಸಂಖ್ಯಾಬಲವಿಲ್ಲ. ಮೂರನೇ ಎರಡು ಸಂಖ್ಯಾಬಲ ಬೇಕಾಗಿದ್ದು, ಅದನ್ನು ಹೇಗೆ ಸಾಧಿಸುತ್ತಾರೋ ಗೊತ್ತಿಲ್ಲ. ಕೆಲವು ರಾಜ್ಯಗಳಲ್ಲಿ ಈಗಷ್ಟೇ ಚುನಾವಣೆಯಾಗಿದೆ, ಮತ್ತೆ ಕೆಲವು ಕಡೆಗಳಲ್ಲಿ ಚುನಾವಣೆಯಾಗಿ ಎರಡು, ಮೂರು ವರ್ಷಗಳಾಗಿವೆ. ಇವುಗಳನ್ನು ಹೇಗೆ ಮಾಡುತ್ತಾರೆ ಗೊತ್ತಿಲ್ಲ. ಇದು ಕಷ್ಟಕರವಾದ ಪ್ರಕ್ರಿಯೆ. ಅವರು ತಮ್ಮದೇ ಆದ ಅಜೆಂಡಾ ಇಟ್ಟುಕೊಂಡು ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಪಕ್ಷದ ನಿಲುವು ತಿಳಿಸಿದ್ದು, ನಾವು ಅದನ್ನು ಸಮರ್ಥಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಕೇಂದ್ರದ ಅಧಿಸೂಚನೆ ನಂತರ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳದ ಬಗ್ಗೆ ಕೇಳಿದಾಗ, “ಆಲಮಟ್ಟಿ ಜಲಾಶಯ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ನಾವು ಬದ್ಧವಾಗಿದ್ದೇವೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಬೇಕಿದೆ. ಅಧಿಸೂಚನೆ ಹೊರಡಿಸುವ ಮುನ್ನ ಇದರ ಕಾಮಗಾರಿ ನಡೆಸಬೇಕೆ ಬೇಡವೆ ಎಂದು ಚರ್ಚೆ ನಡೆಯುತ್ತಿದೆ. ಭೂಸ್ವಾಧೀನ ವಿಚಾರವಾಗಿ ಕೆಲವು ತಾರತಮ್ಯವಿದೆ. ಕೆಲವರು ನ್ಯಾಯಾಲಯದಿಂದ ಬೆಂಗಳೂರಿನ ಬೆಲೆಗಿಂತ ಹೆಚ್ಚು ಮೊತ್ತದ ಪರಿಹಾರವನ್ನು ಪಡೆಯಲು ಆದೇಶ ತೆಗೆದುಕೊಂಡು ಬಂದಿದ್ದಾರೆ. ಇದು ಹೇಗೆ ಸಾಧ್ಯ. ಈ ನ್ಯೂನ್ಯತೆ ಸರಿಪಡಿಸಬೇಕು. ಬೊಮ್ಮಾಯಿ ಅವರ ಸರ್ಕಾರ ರೈತರಿಗೆ ನಿಗದಿಪಡಿಸಿರುವ ದರದ ಬಗ್ಗೆ ನಮಗೆ ತಕರಾರಿಲ್ಲ. ಸೋಮವಾರ ಮುಖ್ಯಮಂತ್ರಿಗಳು ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ” ಎಂದು ತಿಳಿಸಿದರು.

ಧರಣಿನಿರತರು ಬಹಳಷ್ಟು ಬೇಡಿಕೆಗಳನ್ನಿಟ್ಟಿರುವ ಬಗ್ಗೆ ಕೇಳಿದಾಗ, “ನೂರು ಬೇಡಿಕೆಗಳನ್ನು ಬೇಕಾದರೂ ಇಡಲಿ. ಕಾನೂನು ಚೌಕಟ್ಟಿನಲ್ಲಿ ಕಾರ್ಯರೂಪಕ್ಕೆ ತರಲು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುತ್ತೇವೆ. ಆಲಮಟ್ಟಿ ಅಣೆಕಟ್ಟು ಎತ್ತರ 524 ಅಡಿಗೆ ಏರಿಸುವ ಬಗ್ಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ಅದನ್ನು ಮಾಡುವಷ್ಟರಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತೇವೆ. ಕೇಂದ್ರ ಸರ್ಕಾರ 6 ಸಾವಿರ ಕೋಟಿ ಅನುದಾನ ನೀಡಬೇಕಾಗಿದೆ” ಎಂದರು.

About the Author

The Bengaluru Live

Administrator

Visit Website View All Posts

Post navigation

Previous: ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ
Next: ಪ್ರತಿಯೊಬ್ಬ ಕಾಂಗ್ರೆಸಿಗನೂ ಐತಿಹಾಸಿಕ ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Related Stories

ಕೆಎಸ್‌ಆರ್ ಬೆಂಗಳೂರಿನಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಯಲ್ಲಿ ತೊಡಗಿರುವ ಪ್ರಯಾಣಿಕರು ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು
  • ಕರ್ನಾಟಕ

ಸತ್ಯ ಸಾಯಿ ಬಾಬಾ 101ನೇ ಜನ್ಮದಿನ ಹಿನ್ನೆಲೆ: ಪ್ರಶಾಂತಿ ನಿಲಯಂ ಮೂಲಕ 40 ರೈಲುಗಳ ಮಾರ್ಗ ಬದಲಾವಣೆ, ಹೆಚ್ಚುವರಿ ನಿಲುಗಡೆ

The Bengaluru Live November 19, 2026 8:11 AM
ಕೆಎಸ್‌ಆರ್ ಬೆಂಗಳೂರಿನಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಯಲ್ಲಿ ತೊಡಗಿರುವ ಪ್ರಯಾಣಿಕರು ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು
  • ಕರ್ನಾಟಕ

ಹಬ್ಬದ ದಟ್ಟಣೆ ನಿವಾರಣೆಗೆ ನವದೆಹಲಿ–ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು; ಪ್ರತಿ ದಿಕ್ಕಿನಲ್ಲಿ ಒಂದು ಸಂಚಾರ

The Bengaluru Live November 19, 2026 8:08 AM
ಕೆಎಸ್‌ಆರ್ ಬೆಂಗಳೂರಿನಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಯಲ್ಲಿ ತೊಡಗಿರುವ ಪ್ರಯಾಣಿಕರು ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು
  • ಕರ್ನಾಟಕ

ಛಟ್ ಹಬ್ಬದ ನಂತರದ ದಟ್ಟಣೆ ನಿವಾರಣೆಗೆ ದಾನಾಪುರ–ಬೆಂಗಳೂರು ಕಂಟೋನ್ಮೆಂಟ್ ನಡುವೆ ನ.19, 20ರಂದು ಎರಡು ಏಕಮುಖ ವಿಶೇಷ ರೈಲು

The Bengaluru Live November 19, 2026 8:06 AM

Latest Post

ಸತ್ಯ ಸಾಯಿ ಬಾಬಾ 101ನೇ ಜನ್ಮದಿನ ಹಿನ್ನೆಲೆ: ಪ್ರಶಾಂತಿ ನಿಲಯಂ ಮೂಲಕ 40 ರೈಲುಗಳ ಮಾರ್ಗ ಬದಲಾವಣೆ, ಹೆಚ್ಚುವರಿ ನಿಲುಗಡೆ ಕೆಎಸ್‌ಆರ್ ಬೆಂಗಳೂರಿನಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಯಲ್ಲಿ ತೊಡಗಿರುವ ಪ್ರಯಾಣಿಕರು ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು
  • ಕರ್ನಾಟಕ

ಸತ್ಯ ಸಾಯಿ ಬಾಬಾ 101ನೇ ಜನ್ಮದಿನ ಹಿನ್ನೆಲೆ: ಪ್ರಶಾಂತಿ ನಿಲಯಂ ಮೂಲಕ 40 ರೈಲುಗಳ ಮಾರ್ಗ ಬದಲಾವಣೆ, ಹೆಚ್ಚುವರಿ ನಿಲುಗಡೆ

November 19, 2026 8:11 AM
ಹಬ್ಬದ ದಟ್ಟಣೆ ನಿವಾರಣೆಗೆ ನವದೆಹಲಿ–ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು; ಪ್ರತಿ ದಿಕ್ಕಿನಲ್ಲಿ ಒಂದು ಸಂಚಾರ ಕೆಎಸ್‌ಆರ್ ಬೆಂಗಳೂರಿನಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಯಲ್ಲಿ ತೊಡಗಿರುವ ಪ್ರಯಾಣಿಕರು ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು
  • ಕರ್ನಾಟಕ

ಹಬ್ಬದ ದಟ್ಟಣೆ ನಿವಾರಣೆಗೆ ನವದೆಹಲಿ–ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು; ಪ್ರತಿ ದಿಕ್ಕಿನಲ್ಲಿ ಒಂದು ಸಂಚಾರ

November 19, 2026 8:08 AM
ಛಟ್ ಹಬ್ಬದ ನಂತರದ ದಟ್ಟಣೆ ನಿವಾರಣೆಗೆ ದಾನಾಪುರ–ಬೆಂಗಳೂರು ಕಂಟೋನ್ಮೆಂಟ್ ನಡುವೆ ನ.19, 20ರಂದು ಎರಡು ಏಕಮುಖ ವಿಶೇಷ ರೈಲು ಕೆಎಸ್‌ಆರ್ ಬೆಂಗಳೂರಿನಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಯಲ್ಲಿ ತೊಡಗಿರುವ ಪ್ರಯಾಣಿಕರು ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು
  • ಕರ್ನಾಟಕ

ಛಟ್ ಹಬ್ಬದ ನಂತರದ ದಟ್ಟಣೆ ನಿವಾರಣೆಗೆ ದಾನಾಪುರ–ಬೆಂಗಳೂರು ಕಂಟೋನ್ಮೆಂಟ್ ನಡುವೆ ನ.19, 20ರಂದು ಎರಡು ಏಕಮುಖ ವಿಶೇಷ ರೈಲು

November 19, 2026 8:06 AM
ನರಸೀಪುರ ತಾಲೂಕಿನ ನೂತನ ಶ್ರೀ ಮೂಗ ಮಾರಮ್ಮ ದೇವಾಲಯ ಉದ್ಘಾಟನೆಯಲ್ಲಿ ಸಿದ್ದರಾಮಯ್ಯ ಭಾಗಿ ನೇರಳೆ ಮತ್ತು ಬಿಳಿ ಚಪ್ಪರದ ಅಡಿ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೈಕ್‌ನಲ್ಲಿ ಮಾತನಾಡುತ್ತಿರುವ ಬಿಳಿ ಅಂಗಿ, ಶಾಲು ಧರಿಸಿದ ವ್ಯಕ್ತಿ
  • ಕರ್ನಾಟಕ

ನರಸೀಪುರ ತಾಲೂಕಿನ ನೂತನ ಶ್ರೀ ಮೂಗ ಮಾರಮ್ಮ ದೇವಾಲಯ ಉದ್ಘಾಟನೆಯಲ್ಲಿ ಸಿದ್ದರಾಮಯ್ಯ ಭಾಗಿ

November 19, 2026 7:03 AM
ಮೈಸೂರಿನಲ್ಲಿ ನ.26ರ ಸಂವಿಧಾನ ದಿನಾಚರಣೆಗೆ ಸುಮಾರು ಒಂದು ಲಕ್ಷ ಜನ ನಿರೀಕ್ಷೆ: ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಮೈಸೂರಿನ ಹೋಟೆಲ್‌ನ ಸಭಾಂಗಣದಲ್ಲಿ ಯು ಆಕಾರದ ಮೇಜಿನ ಸುತ್ತ ಕುಳಿತಿರುವ ಸಚಿವರು, ಶಾಸಕರು ಮತ್ತು ಅಧಿಕಾರಿಗಳು
  • ಕರ್ನಾಟಕ

ಮೈಸೂರಿನಲ್ಲಿ ನ.26ರ ಸಂವಿಧಾನ ದಿನಾಚರಣೆಗೆ ಸುಮಾರು ಒಂದು ಲಕ್ಷ ಜನ ನಿರೀಕ್ಷೆ: ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ

November 19, 2026 6:59 AM
ಆರ್‌ಟಿಇ ಕಾಯ್ದೆಯಡಿ ಪೋಷಕರ ಆದಾಯ ಮಿತಿ ₹3.5 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಳ ಕೆಂಪು ಸೋಫಾಗಳ ಮೇಲೆ ಕುಳಿತಿರುವ ಇಬ್ಬರು, ಒಬ್ಬರು ಬಿಳಿ ಅಂಗಿಯಲ್ಲಿ ಮತ್ತೊಬ್ಬರು ಕಪ್ಪು ಜಾಕೆಟ್‌ನಲ್ಲಿ ಕಾಗದ ಹಿಡಿದು ಮಾತನಾಡುತ್ತಿದ್ದಾರೆ
  • ಕರ್ನಾಟಕ

ಆರ್‌ಟಿಇ ಕಾಯ್ದೆಯಡಿ ಪೋಷಕರ ಆದಾಯ ಮಿತಿ ₹3.5 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಳ

November 19, 2026 6:54 AM

ನೀವು ತಪ್ಪಿಸಿಕೊಂಡಿರಬಹುದು

ಕೆಎಸ್‌ಆರ್ ಬೆಂಗಳೂರಿನಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಯಲ್ಲಿ ತೊಡಗಿರುವ ಪ್ರಯಾಣಿಕರು ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು
  • ಕರ್ನಾಟಕ

ಸತ್ಯ ಸಾಯಿ ಬಾಬಾ 101ನೇ ಜನ್ಮದಿನ ಹಿನ್ನೆಲೆ: ಪ್ರಶಾಂತಿ ನಿಲಯಂ ಮೂಲಕ 40 ರೈಲುಗಳ ಮಾರ್ಗ ಬದಲಾವಣೆ, ಹೆಚ್ಚುವರಿ ನಿಲುಗಡೆ

The Bengaluru Live November 19, 2026 8:11 AM
ಕೆಎಸ್‌ಆರ್ ಬೆಂಗಳೂರಿನಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಯಲ್ಲಿ ತೊಡಗಿರುವ ಪ್ರಯಾಣಿಕರು ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು
  • ಕರ್ನಾಟಕ

ಹಬ್ಬದ ದಟ್ಟಣೆ ನಿವಾರಣೆಗೆ ನವದೆಹಲಿ–ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು; ಪ್ರತಿ ದಿಕ್ಕಿನಲ್ಲಿ ಒಂದು ಸಂಚಾರ

The Bengaluru Live November 19, 2026 8:08 AM
ಕೆಎಸ್‌ಆರ್ ಬೆಂಗಳೂರಿನಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆಯಲ್ಲಿ ತೊಡಗಿರುವ ಪ್ರಯಾಣಿಕರು ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು
  • ಕರ್ನಾಟಕ

ಛಟ್ ಹಬ್ಬದ ನಂತರದ ದಟ್ಟಣೆ ನಿವಾರಣೆಗೆ ದಾನಾಪುರ–ಬೆಂಗಳೂರು ಕಂಟೋನ್ಮೆಂಟ್ ನಡುವೆ ನ.19, 20ರಂದು ಎರಡು ಏಕಮುಖ ವಿಶೇಷ ರೈಲು

The Bengaluru Live November 19, 2026 8:06 AM
ನೇರಳೆ ಮತ್ತು ಬಿಳಿ ಚಪ್ಪರದ ಅಡಿ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೈಕ್‌ನಲ್ಲಿ ಮಾತನಾಡುತ್ತಿರುವ ಬಿಳಿ ಅಂಗಿ, ಶಾಲು ಧರಿಸಿದ ವ್ಯಕ್ತಿ
  • ಕರ್ನಾಟಕ

ನರಸೀಪುರ ತಾಲೂಕಿನ ನೂತನ ಶ್ರೀ ಮೂಗ ಮಾರಮ್ಮ ದೇವಾಲಯ ಉದ್ಘಾಟನೆಯಲ್ಲಿ ಸಿದ್ದರಾಮಯ್ಯ ಭಾಗಿ

The Bengaluru Live November 19, 2026 7:03 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಸತ್ಯ ಸಾಯಿ ಬಾಬಾ 101ನೇ ಜನ್ಮದಿನ ಹಿನ್ನೆಲೆ: ಪ್ರಶಾಂತಿ ನಿಲಯಂ ಮೂಲಕ 40 ರೈಲುಗಳ ಮಾರ್ಗ ಬದಲಾವಣೆ, ಹೆಚ್ಚುವರಿ ನಿಲುಗಡೆ
  • ಹಬ್ಬದ ದಟ್ಟಣೆ ನಿವಾರಣೆಗೆ ನವದೆಹಲಿ–ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು; ಪ್ರತಿ ದಿಕ್ಕಿನಲ್ಲಿ ಒಂದು ಸಂಚಾರ
  • ಛಟ್ ಹಬ್ಬದ ನಂತರದ ದಟ್ಟಣೆ ನಿವಾರಣೆಗೆ ದಾನಾಪುರ–ಬೆಂಗಳೂರು ಕಂಟೋನ್ಮೆಂಟ್ ನಡುವೆ ನ.19, 20ರಂದು ಎರಡು ಏಕಮುಖ ವಿಶೇಷ ರೈಲು
  • ನರಸೀಪುರ ತಾಲೂಕಿನ ನೂತನ ಶ್ರೀ ಮೂಗ ಮಾರಮ್ಮ ದೇವಾಲಯ ಉದ್ಘಾಟನೆಯಲ್ಲಿ ಸಿದ್ದರಾಮಯ್ಯ ಭಾಗಿ
©Copyright 2025 The Bengaluru Live All rights reserved. | MoreNews by AF themes.