Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • Karnataka Tourism | ಎಲ್ಲಾ ಪ್ರವಾಸಿ ಭಾಗಿದಾರರ ಆಸಕ್ತಿಯನ್ನು ಸಂಗ್ರಹಿಸಲು ಆನ್‌ಲೈನ್ ವೋಟಿಂಗ್
  • ಕರ್ನಾಟಕ
  • ಬೆಂಗಳೂರು ನಗರ

Karnataka Tourism | ಎಲ್ಲಾ ಪ್ರವಾಸಿ ಭಾಗಿದಾರರ ಆಸಕ್ತಿಯನ್ನು ಸಂಗ್ರಹಿಸಲು ಆನ್‌ಲೈನ್ ವೋಟಿಂಗ್

The Bengaluru Live April 5, 2025 7:20 PM 1 minute read
Karnataka Tourism

Karnataka Tourism | ಎಲ್ಲಾ ಪ್ರವಾಸಿ ಭಾಗಿದಾರರ ಆಸಕ್ತಿಯನ್ನು ಸಂಗ್ರಹಿಸಲು ಆನ್‌ಲೈನ್ ವೋಟಿಂಗ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಏಪ್ರಿಲ್ 04, (ಕರ್ನಾಟಕ ವಾರ್ತೆ): ಕರ್ನಾಟಕ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಪಡಿಸುವ ದೃಷ್ಟಿಯಿಂದ ಹಾಗೂ ಕರ್ನಾಟಕ ರಾಜ್ಯ ಪ್ರವಾಸಿ ತಾಣಗಳನ್ನು ಹಾಗೂ ನಾಡಿನ ಕಲೆ, ಸಂಸ್ಕೃತಿ, ಸಾಂಸ್ಕೃತಿಕ ಪರಂಪರೆ ಸೇರಿದಂತೆ ವಾಸ್ತುಶಿಲ್ಪವನ್ನು ಇತರೆ ರಾಷ್ಟ್ರಗಳಿಗೆ ಪರಿಚಯಿಸುವ ಸಲುವಾಗಿ ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ವಿವಿಧ ದೇಶಗಳಲ್ಲಿ ನಡೆಯಲಿರುವ ಪ್ರಮುಖ ಅಂತರಾಷ್ಟ್ರೀಯ ಮೇಳಗಳಲ್ಲಿ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲ್ಪಡುವ ವಿವಿಧ ರಾಷ್ಟ್ರೀಯ ಮೇಳಗಳಲ್ಲಿ ಇಲಾಖೆಯು ಪ್ರತ್ಯೇಕವಾಗಿ ಮಳಿಗೆ ಜಾಗವನ್ನು ಪಡೆದು ನಾಡಿನ ಕಲೆ, ಸಂಸ್ಕೃತಿ, ಪರಂಪರೆ, ಶ್ರೀಮಂತ ಇತಿಹಾಸ, ವನ್ಯಜೀವಿ ಮತ್ತು ಪ್ರವಾಸಿ ತಾಣಗಳ ಅತ್ಯಾಕರ್ಷಕ ವಿನ್ಯಾಸಗಳಲ್ಲಿ ಮಳಿಗೆಯನ್ನು ತೆರೆದು, ರಾಜ್ಯದ ಪ್ರವಾಸಿ ಭಾಗಿದಾರರೊಂದಿಗೆ ಈ ಮೇಳಗಳ ಸಂದರ್ಭದಲ್ಲಿ ಇಲಾಖಾ ವತಿಯಿಂದ ರಾಷ್ಟ್ರ & ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ನಗರಗಳಲ್ಲಿ ಇಲಾಖಾ ವತಿಯಿಂದ B2B ರೋಡ್ ಷೋ ಕಾರ್ಯಕ್ರಮಗಳನ್ನು ಸಹ ಯಶಸ್ವಿಯಾಗಿ ಆಯೋಜಿಸಲಾಗಿರುತ್ತದೆ.

ಅಂತೆಯೇ, 2025-26ನೇ ಸಾಲಿನಲ್ಲಿಯೂ ದೇಶದ ವಿವಿಧ ಭಾಗಗಳಲ್ಲಿ ನಡೆಯುವ ರಾಷ್ಟ್ರೀಯ ಮೇಳಗಳಲ್ಲಿ ಹಾಗೂ ವಿವಿಧ ದೇಶಗಳಲ್ಲಿ ನಡೆಯುವ ಅಂತರಾಷ್ಟ್ರೀಯ ಮೇಳಗಳಲ್ಲಿ ಇಲಾಖೆಯು ಭಾಗವಹಿಸುವ ಸಂಬಂಧ ಎಲ್ಲಾ ಮೇಳಗಳನ್ನು ಹಾಗೂ ಇಲಾಖಾ ವತಿಯಿಂದ ಆಯೋಜಿಸಲು ಉದ್ದೇಶಿಸಲಾದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ರೋಡ್ ಷೋಗಳ ಸಂಭಾವ್ಯ ಪಟ್ಟಿಯನ್ನು ಒಳಗೊಂಡಂತೆ ರಾಜ್ಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿರುವ ಎಲ್ಲಾ ಪ್ರವಾಸಿ ಭಾಗಿದಾರರ ಆಸಕ್ತಿಯನ್ನು ಸಂಗ್ರಹಿಸಲು ಇಲಾಖೆಯ ಅಧಿಕೃತ ಜಾಲತಾಣ ಆದ www.karnatakatourism.org ನಲ್ಲಿ Voting Poll ಅನ್ನು ಸೃಜಿಸಲಾಗಿರುತ್ತದೆ.

ರಾಜ್ಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿರುವ ಎಲ್ಲಾ ಪ್ರವಾಸಿ ಭಾಗಿದಾರರ ಆಸಕ್ತಿಯನ್ನು ಸಂಗ್ರಹಿಸಲು ಇಲಾಖೆಯ ಅಧಿಕೃತ ಜಾಲತಾಣ ಆದ www.karnatakatourism.org ನಲ್ಲಿ ಸೃಜಿಸಲಾದ Voting Poll ನಲ್ಲಿ ಗರಿಷ್ಟ ಮಟ್ಟದಲ್ಲಿ ವೋಟಿಂಗ್ ಸಂಗ್ರಹಿಸಲಾಗುತ್ತದೆ.

ರಾಜ್ಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿರುವ ಎಲ್ಲಾ ಪ್ರವಾಸಿ ಭಾಗೀದಾರರು ಅನ್ ಲೈನ್ ವೇಟಿಂಗ್‌ ಮಾಡುವಂತೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

About the Author

The Bengaluru Live

Administrator

Visit Website View All Posts

Post navigation

Previous: ಬೆಂಗಳೂರು ನಗರ ವಿಶ್ವವಿದ್ಯಾನಿಲಯಕ್ಕೆ ಪರಾಗ್ವೆ-ಕಾಂಬೋಡಿಯ ನಿಯೋಗ ಭೇಟಿ – ಶೈಕ್ಷಣಿಕ ಸಹಭಾಗಿತ್ವ ಕುರಿತು ಪ್ರಸ್ತಾಪ
Next: ಬೆಂಗಳೂರು ನಗರ ಜಿಲ್ಲೆಯಾದ್ಯಂತ 34.17 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಗದೀಶ.ಜಿ

Related Stories

ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

The Bengaluru Live November 10, 2026 5:03 PM

Latest Post

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM
ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

November 10, 2026 5:03 PM
ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು

ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ

November 10, 2026 4:52 PM
ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಗ್ರಾಮೀಣ ಪ್ರದೇಶದ ಮೇಲೆ ಮೋಡ ಕವಿದ ಆಕಾಶದ AI ಸೃಷ್ಟಿಸಿದ ಪ್ರಾತಿನಿಧಿಕ ಚಿತ್ರ
  • ಕರ್ನಾಟಕ
  • ಬೆಂಗಳೂರು

ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ

November 10, 2026 4:38 PM

ನೀವು ತಪ್ಪಿಸಿಕೊಂಡಿರಬಹುದು

ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

The Bengaluru Live November 10, 2026 5:55 PM
ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

The Bengaluru Live November 10, 2026 5:03 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
  • ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು
  • ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ
  • ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ
©Copyright 2025 The Bengaluru Live All rights reserved. | MoreNews by AF themes.