Home ಮಂಡ್ಯ Parliamentarian Sumalatha Ambarish met Prime Minister| ಪ್ರಧಾನಿ ಭೇಟಿ ಮಾಡಿದ ಸಂಸದೆ ಸುಮಲತಾ ಅಂಬರೀಶ್‌

Parliamentarian Sumalatha Ambarish met Prime Minister| ಪ್ರಧಾನಿ ಭೇಟಿ ಮಾಡಿದ ಸಂಸದೆ ಸುಮಲತಾ ಅಂಬರೀಶ್‌

35
0
Parliamentarian Sumalatha Ambarish met Prime Minister

ನವದೆಹಲಿ: ಮಂಡ್ಯ ಲೋಕಸdಭಾ ಚುನಾವಣೆ ರಂಗೇರಿದ್ದು ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರು ಪ್ರಧಾನಿ  ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೇ ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಸುಮಲತಾ ಅಂಬರೀಶ್‌ ಅವರು ನಾನು ಈ ಬಾರಿ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿದ್ದರು. ಮೋದಿ ಭೇಟಿಗೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರನ್ನು ಭೇಟಿಯಾಗಿದ್ದರು.

LEAVE A REPLY

Please enter your comment!
Please enter your name here