Home ಆರೋಗ್ಯ ಕರೋನ ನಿಯಂತ್ರಣ, ರಾಜ್ಯದ ಕ್ರಮಕ್ಕೆ ಪ್ರಧಾನಿ ಮೆಚ್ಚುಗೆ

ಕರೋನ ನಿಯಂತ್ರಣ, ರಾಜ್ಯದ ಕ್ರಮಕ್ಕೆ ಪ್ರಧಾನಿ ಮೆಚ್ಚುಗೆ

45
0

ಬೆಂಗಳೂರು:

ರಾಜ್ಯದಲ್ಲಿ ಕರೋನ ನಿಯಂತ್ರಿಸಲು ರಾಜ್ಯಕೈಗೊಂಡ ಕೆಲ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ತಕ್ತಪಡಿದ್ದಾರೆ .

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು, ಮೈಕ್ರೋಕಂಟೈನ್ಮೆಂಟ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದ ಕ್ರಮಗಳ ಬಗ್ಗೆ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಮೈಕ್ರೋಕಂಟೈನ್ಮೆಂಟ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.ಇನ್ನು ರಾಜ್ಯದಲ್ಲಿ ನಿನ್ನೆ ಒಂದೇ ದಿನ 6,955 ಜನರಿಗೆ ಕೊರೋನಾ ಸೋಂಕು ತಗುಲಿದೆ.

LEAVE A REPLY

Please enter your comment!
Please enter your name here