Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಪಿ.ಎಂ. ಕಿಸಾನ್ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ: ಮಾರ್ಚ್ 13 ರಂದು ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ
  • ಬೆಂಗಳೂರು ನಗರ

ಪಿ.ಎಂ. ಕಿಸಾನ್ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ: ಮಾರ್ಚ್ 13 ರಂದು ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ

PM Kisan Yojana 22nd installment released: Direct money transfer to the accounts of 41.40 lakh farmers in the state on March 13
The Bengaluru Live March 12, 2026 10:17 PM 1 minute read
PM Kisan Yojana 22nd installment released: Direct money transfer to the accounts of 41.40 lakh farmers in the state on March 13

ಪಿ.ಎಂ. ಕಿಸಾನ್ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ: ಮಾರ್ಚ್ 13 ರಂದು ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

​ಬೆಂಗಳೂರು, ಮಾರ್ಚ್ 12, (ಕರ್ನಾಟಕ ವಾರ್ತೆ) : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM-KISAN) ಅಡಿಯಲ್ಲಿ 22ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

​ಗೌರವಾನ್ವಿತ ಪ್ರಧಾನ ಮಂತ್ರಿಗಳು 2026 ನೇ ಮಾರ್ಚ್ 13 ರಂದು ಸಂಜೆ 5.00 ಗಂಟೆಗೆ ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾದ ಬೃಹತ್ ಸಮಾರಂಭದಲ್ಲಿ ದೇಶಾದ್ಯಂತದ ರೈತರಿಗೆ 22ನೇ ಕಂತಿನ ಹಣ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ

​ಕರ್ನಾಟಕ ರಾಜ್ಯದ ಒಟ್ಟು 41,40,106 ರೈತ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಕೇಂದ್ರ ಸರ್ಕಾರವು ರಾಜ್ಯದ ರೈತರಿಗಾಗಿ ಒಟ್ಟು 828.02 ಕೋಟಿ ರೂ.ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ (DBT) ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಿದೆ.

ಈ ಯೋಜನೆಯನ್ನು 24 ಫೆಬ್ರವರಿ 2019 ರಂದು ಅಧಿಕೃತವಾಗಿ ಜಾರಿಗೆ ತರಲಾಯಿತು (ಆದರೆ ಅನ್ವಯಿಕ ದಿನಾಂಕ 01.02.2019).
ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ (ಬೀಜ, ಗೊಬ್ಬರ ಇತ್ಯಾದಿ ಖರೀದಿಗಾಗಿ) ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷಕ್ಕೆ 6,000 ರೂ.ಗಳನ್ನು ನೀಡಲಾಗುತ್ತದೆ.

ಈ ಮೊತ್ತವನ್ನು ತಲಾ 2,000 ರೂ.ಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳ ಅಂತರದಲ್ಲಿ ವಿತರಿಸಲಾಗುತ್ತದೆ.
​ಮಾರ್ಚ್ 13 ರಂದು ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು “ಪಿ.ಎಂ. ಕಿಸಾನ್ ಉತ್ಸವ ದಿವಸ” ಎಂದು ಆಚರಿಸಲಾಗುತ್ತಿದ್ದು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಅರ್ಹ ರೈತರು ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವುದನ್ನು ಖಚಿತಪಡಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಬಹುದು ಎಂದು ಅಪರ ಕೃಷಿ ನಿರ್ದೇಶಕರು (ಮಾಹಿತಿ) ಅವರು ​ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read: PM-KISAN 22nd Installment on March 13: ₹2,000 DBT for 41.40 Lakh Karnataka Farmers


About the Author

The Bengaluru Live

Administrator

Visit Website View All Posts

Post navigation

Previous: ಬೆಂಗಳೂರುದಲ್ಲಿ ಎಲ್‌ಪಿಜಿ ಕೊರತೆ ಇಲ್ಲ: ಸಮಸ್ಯೆ ಇದ್ದರೆ 9611404384 ಸಹಾಯವಾಣಿಗೆ ಕರೆ ಮಾಡಿ – ಡಿಸಿ ಜಗದೀಶ್ ಜಿ
Next: “ಅಮ್ಮನ ಪರಿಶ್ರಮ, ಅಕ್ಕನ ತ್ಯಾಗದಿಂದಲೇ ನಾನು ಐಎಎಸ್”: ಕೆಪಿಟಿಸಿಎಲ್ ಎಂಡಿ ರಾಮ್ ಪ್ರಸಾತ್ ಮನೋಹರ್ ಭಾವನಾತ್ಮಕ ಭಾಷಣ

Related Stories

ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್

The Bengaluru Live November 23, 2026 8:19 AM
ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM
ಪರಿಶೀಲನೆ ವೇಳೆ ಮರಗಳಿರುವ ಕೆರೆಯ ದಡದಲ್ಲಿ ನಿಂತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಪಶ್ಚಿಮ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಐದು ವಿಭಾಗಗಳ ಪರಿಶೀಲನೆ: ಕಸ ತೆರವು, ಕೆರೆ ಹೂಳೆತ್ತುವಿಕೆ, ಜಂಕ್ಷನ್ ಕಾಮಗಾರಿಗೆ ಸೂಚನೆ

The Bengaluru Live November 21, 2026 7:39 PM

Latest Post

ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್ ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್

November 23, 2026 8:19 AM
ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

November 22, 2026 9:22 PM
ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM

ನೀವು ತಪ್ಪಿಸಿಕೊಂಡಿರಬಹುದು

ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್

The Bengaluru Live November 23, 2026 8:19 AM
ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

The Bengaluru Live November 22, 2026 9:22 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್
  • ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ
  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
©Copyright 2025 The Bengaluru Live All rights reserved. | MoreNews by AF themes.