PM KUSUM yojana: ರಾಜ್ಯದಲ್ಲಿ 2022ರ ಡಿಸೆಂಬರ್ ಅಂತ್ಯಕ್ಕೆ ಒಟ್ಟು 33,11,436 ರೈತರ ಕೃಷಿ ಪಂಪ್ ಸೆಟ್ಗಳಿಗೆ ವಿದ್ಯತ್ ಸಂಪರ್ಕ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರವು ಸೌರ ಚಾಲಿತ ಕೃಷಿ ಪಂಪ್ಸೆಟ್ಗಳನ್ನು ಅಳವಡಿಸುವ ಕಾರ್ಯವನ್ನು 2019ರ ಜುಲೈ 22ರಿಂದ ಜಾರಿಗೆ ತಂದಿರುತ್ತದೆ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
