ನವದೆಹಲಿ;- ಭಾರತ ಸದಾ ಇಸ್ರೇಲ್ ಪರ ನಿಲ್ಲಲಿದೆ ಎಂದು ಬೆಂಜಮಿನ್ ನೆತನ್ಯಾಹುಗೆ ಪ್ರಧಾನಿ ಮೋದಿ ಕರೆ ಮಾಡಿ ಭರವಸೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ದೇಶದ ಜನರಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು
ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ಜೊತೆ ದೃಢವಾಗಿ ನಿಂತಿದ್ದಾರೆ. ಭಾರತವು ಭಯೋತ್ಪಾದಕತೆಯನ್ನು ಮತ್ತು ಅದರ ರೂಪಗಳನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.
The post PM Modi; ಭಾರತವು ಭಯೋತ್ಪಾದಕತೆಯನ್ನು ಖಂಡಿಸುತ್ತೆ – PM ಮೋದಿ appeared first on Ain Live News.