Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಅಪರಾಧ
  • Bengaluru Rave Parties: ಬೆಂಗಳೂರು ಹೊರವಲಯದ ರೇವ್ ಪಾರ್ಟಿಗಳ ಮೇಲೆ ಕಣ್ಣಿಟ್ಟ ಪೊಲೀಸ್ ಇಲಾಖೆ, ಡ್ರಗ್ಸ್ ಪತ್ತೆಯಾದರೆ ರೆಸಾರ್ಟ್-ಹೋಟೆಲ್ ಮಾಲಿಕರೇ ಹೊಣೆ
  • ಬೆಂಗಳೂರು ನಗರ
  • ಅಪರಾಧ

Bengaluru Rave Parties: ಬೆಂಗಳೂರು ಹೊರವಲಯದ ರೇವ್ ಪಾರ್ಟಿಗಳ ಮೇಲೆ ಕಣ್ಣಿಟ್ಟ ಪೊಲೀಸ್ ಇಲಾಖೆ, ಡ್ರಗ್ಸ್ ಪತ್ತೆಯಾದರೆ ರೆಸಾರ್ಟ್-ಹೋಟೆಲ್ ಮಾಲಿಕರೇ ಹೊಣೆ

Police department keeping an eye on rave parties on the outskirts of Bengaluru, resort-hotel owners are responsible if drugs are found
The Bengaluru Live July 6, 2025 8:00 PM 1 minute read
Bengaluru Outskirts Rave Parties Under Scanner, Resort and Hotel Owners Warned of Strict Action over Drug Use

Bengaluru Rave Parties: ಬೆಂಗಳೂರು ಹೊರವಲಯದ ರೇವ್ ಪಾರ್ಟಿಗಳ ಮೇಲೆ ಕಣ್ಣಿಟ್ಟ ಪೊಲೀಸ್ ಇಲಾಖೆ, ಡ್ರಗ್ಸ್ ಪತ್ತೆಯಾದರೆ ರೆಸಾರ್ಟ್-ಹೋಟೆಲ್ ಮಾಲಿಕರೇ ಹೊಣೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ಹೆಚ್ಚುತ್ತಿರುವ ರೇವ್ ಪಾರ್ಟಿ ಸಂಸ್ಕೃತಿಗೆ ತಡೆ ಹಾಕುವ ಉದ್ದೇಶದಿಂದ, ಪೊಲೀಸರು ರೆಸಾರ್ಟ್, ಹೋಂ ಸ್ಟೇ, ಫಾರ್ಮ್ ಹೌಸ್ ಮತ್ತು ಹೋಟೆಲ್ ಮಾಲಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದ್ದಾರೆ. ಹಲವು ಪಾರ್ಟಿಗಳಲ್ಲಿ ಡ್ರಗ್ಸ್ ಬಳಕೆಯ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹುಟ್ಟುಹಬ್ಬ, ಎಂಗೇಜ್ಮೆಂಟ್ ಹಾಗೂ ಮದುವೆ ಕಾರ್ಯಕ್ರಮಗಳ ಹೆಸರಿನಲ್ಲಿ ನಡೆಯುವ ಕೆಲವು ಪಾರ್ಟಿಗಳಲ್ಲಿ ಡ್ರಗ್ಸ್ ಸೇವನೆ ನಡೆದಿರುವುದಕ್ಕೆ ಸಾಕ್ಷ್ಯಗಳು ದೊರೆತಿರುವುದರಿಂದ, ಪೊಲೀಸರು ಈಗ ಬಿಗಿತ ಹಾಕಲು ಮುಂದಾಗಿದ್ದಾರೆ. ಈಶಾನ್ಯ ವಿಭಾಗದ ಡಿಸಿಪಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಆಯಾ ಜಾಗದ ಮಾಲಿಕರೊಂದಿಗೆ ಸಭೆ ನಡೆಸಿ, ನಿಯಮಿತ ಮಾರ್ಗಸೂಚಿಗಳನ್ನು ನೀಡಿದರು.

Also Read: Bengaluru Outskirts Rave Parties Under Scanner, Resort and Hotel Owners Warned of Strict Action over Drug Use

ಪೋಲಿಸರಿಂದ ನೀಡಲಾದ ಮುಖ್ಯ ಸೂಚನೆಗಳು:

  • ರೆಸಾರ್ಟ್, ಹೋಂ ಸ್ಟೇ, ಹೋಟೆಲ್‌ಗಳು ಪ್ರವಾಸೋದ್ಯಮ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಎನ್‌ಒಸಿ ಪಡೆಯಬೇಕು
  • ಪ್ರತಿದಿನ ಬಾಡಿಗೆಗೆ ಕೊಡುವ ವ್ಯಕ್ತಿಗಳ ಮಾಹಿತಿಯನ್ನು ಸಂಬಂಧಿತ ಪೊಲೀಸ್ ಠಾಣೆಗೆ ನೀಡಬೇಕು
  • ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯುವ ಪರಿಸ್ಥಿತಿಯಲ್ಲಿ ಮಾಲಿಕರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ
  • ವಾರಾಂತ್ಯದಲ್ಲಿ ಅಥವಾ ಯಾವುದೇ ದಿನಗಳಲ್ಲಿ ಬಾಡಿಗೆ ನೀಡುವಾಗ ಹೆಚ್ಚಿನ ಜಾಗೃತತೆ ವಹಿಸಬೇಕು
  • ಹೋಂ ಸ್ಟೇಗಳನ್ನು ನಡೆಸುವವರು ಅಧಿಕೃತ ನೋಂದಣಿ ಮಾಡಿರಬೇಕು
Bengaluru Outskirts Rave Parties Under Scanner, Resort and Hotel Owners Warned of Strict Action over Drug Use

ಹಿಂದಿನ ಪ್ರಕರಣಗಳಲ್ಲಿ ಪೊಲೀಸರು ಡ್ರಗ್ಸ್ ಪತ್ತೆಹಚ್ಚಿ ಕೇಸು ದಾಖಲಿಸಿದ್ದರೂ, rave party ಗಳಲ್ಲಿ ಡ್ರಗ್ಸ್ ಪೂರೈಕೆ ತಡೆಯುವುದು ಸವಾಲು ಆಗಿದ್ದು, ಇದೀಗ ಬಿಗಿ ಕ್ರಮಗಳ ಮೂಲಕ ಈ ಪ್ರಸಂಗಕ್ಕೆ ಮುಕ್ತಾಯ ತರುವ ಉದ್ದೇಶದೊಂದಿಗೆ ಪೋಲೀಸರ ಕಾರ್ಯಾಚರಣೆ ಮುಂದಾಗಿದೆ.

ನಗರದ ಹೊರವಲಯಗಳಲ್ಲಿ ನಡೆಯುವ ಡ್ರಗ್ಸ್ ಪಾರ್ಟಿಗಳಿಗೆ ಕಡಿವಾಣ ಹಾಕಲು ಬೆಂಗಳೂರು ನಗರ ಪೊಲೀಸರು ಕೈಗೊಂಡಿರುವ ಈ ಕ್ರಮ, ಸಾರ್ವಜನಿಕ ಸುರಕ್ಷತೆಗೆ ಮಹತ್ವದ ಹೆಜ್ಜೆಯೆನ್ನಿಸಿದೆ.

About the Author

The Bengaluru Live

Administrator

Visit Website View All Posts

Post navigation

Previous: Tree Fall Near DK Shivakumar’s House: ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿ ಬಿದ್ದು ಬೃಹತ್ ಮರ, ವಿದ್ಯುತ್ ವಾಹನ ನಾಶ
Next: Bengaluru: ಬೆಂಗಳೂರು ಶಾಸಕರ ಮನೆ ಬಳಿ ವಾಹನ ಧ್ವಂಸದ ಪ್ರಕರಣ: ಟ್ಯಾಂಕರ್ ಹಾದಿಗೆ ಅಡ್ಡಿಯಾಗಿದ್ದ ಕಾರಣಕ್ಕೆ 10 ಕಾರು, 4 ಆಟೋಗಳನ್ನು ಪುಡಿ ಮಾಡಿದ ದುಷ್ಕರ್ಮಿಗಳು

Related Stories

ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ

The Bengaluru Live November 17, 2026 5:24 PM
ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ದೀಪದ ಬಳಿ ವೇದಿಕೆಯ ಮೇಲೆ ನಿಂತಿರುವ ಗಣ್ಯರು
  • ಕರ್ನಾಟಕ
  • ಬೆಂಗಳೂರು ನಗರ

ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ

The Bengaluru Live November 17, 2026 5:15 PM

Latest Post

ಹೊಸಕೋಟೆ ನಿವೇಶನ ಹಂಚಿಕೆದಾರರ ಪರ್ಯಾಯ ನಿವೇಶನ ಸಮಸ್ಯೆ: ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ನಿರ್ದೇಶನ, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಹಾಜರಿಗೆ ಸೂಚನೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಹೊಸಕೋಟೆ ನಿವೇಶನ ಹಂಚಿಕೆದಾರರ ಪರ್ಯಾಯ ನಿವೇಶನ ಸಮಸ್ಯೆ: ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ನಿರ್ದೇಶನ, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಹಾಜರಿಗೆ ಸೂಚನೆ

November 17, 2026 6:52 PM
ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

November 17, 2026 6:07 PM
ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ

November 17, 2026 5:24 PM
ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ದೀಪದ ಬಳಿ ವೇದಿಕೆಯ ಮೇಲೆ ನಿಂತಿರುವ ಗಣ್ಯರು
  • ಕರ್ನಾಟಕ
  • ಬೆಂಗಳೂರು ನಗರ

ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ

November 17, 2026 5:15 PM
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ: ಮುಖ್ಯಮಂತ್ರಿ ಶಿವಕುಮಾರ್ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಹಿನ್ನೆಲೆ ಫಲಕದ ಮುಂದೆ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ
  • ಬೆಂಗಳೂರು ನಗರ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ: ಮುಖ್ಯಮಂತ್ರಿ ಶಿವಕುಮಾರ್

November 17, 2026 5:14 PM
ಬೆಂಗಳೂರು ಉತ್ತರ ನಗರ ಪಾಲಿಕೆಯ ಮಂಗಳವಾರದ ಘನತ್ಯಾಜ್ಯ ಫೋನ್-ಇನ್‌ನಲ್ಲಿ 10 ಅಹವಾಲು ದಾಖಲು; ಒಂದು ಬಗೆಹರಿಕೆ ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಬೆಂಗಳೂರು ಉತ್ತರ ನಗರ ಪಾಲಿಕೆಯ ಮಂಗಳವಾರದ ಘನತ್ಯಾಜ್ಯ ಫೋನ್-ಇನ್‌ನಲ್ಲಿ 10 ಅಹವಾಲು ದಾಖಲು; ಒಂದು ಬಗೆಹರಿಕೆ

November 17, 2026 1:53 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಹೊಸಕೋಟೆ ನಿವೇಶನ ಹಂಚಿಕೆದಾರರ ಪರ್ಯಾಯ ನಿವೇಶನ ಸಮಸ್ಯೆ: ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ನಿರ್ದೇಶನ, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಹಾಜರಿಗೆ ಸೂಚನೆ

The Bengaluru Live November 17, 2026 6:52 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ

The Bengaluru Live November 17, 2026 5:24 PM
ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ದೀಪದ ಬಳಿ ವೇದಿಕೆಯ ಮೇಲೆ ನಿಂತಿರುವ ಗಣ್ಯರು
  • ಕರ್ನಾಟಕ
  • ಬೆಂಗಳೂರು ನಗರ

ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ

The Bengaluru Live November 17, 2026 5:15 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಹೊಸಕೋಟೆ ನಿವೇಶನ ಹಂಚಿಕೆದಾರರ ಪರ್ಯಾಯ ನಿವೇಶನ ಸಮಸ್ಯೆ: ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ನಿರ್ದೇಶನ, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಹಾಜರಿಗೆ ಸೂಚನೆ
  • ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ
  • ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ
  • ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ
©Copyright 2025 The Bengaluru Live All rights reserved. | MoreNews by AF themes.