Home ರಾಜಕೀಯ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಹ್ಲಾದ್​ ಜೋಶಿ

ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಹ್ಲಾದ್​ ಜೋಶಿ

20
0

ನವದಹಳ್ಳಿ: ಬಿಜೆಪಿಯ ಭದ್ರಕೋಟೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕೈ – ಕಮಲ ಪಕ್ಷಗಳ ಮಧ್ಯೆ ತೀವ್ರ ಜಿದ್ದಾಜಿದ್ದಿ ಪೈಪೋಟಿಯ ನಡೆವೆಯೂ ಕಾಂಗ್ರೆಸ್‌ನ​ ಹೊಸ ಮುಖ ವಿನೋದ್ ಅಸೂಟಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಪ್ರಹ್ಲಾದ್​ ಜೋಶಿ ಮತ್ತೊಮ್ಮೆ ಮೋದಿ ಸಂಪುಟ ಸೇರಿದ್ದಾರೆ. ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

LEAVE A REPLY

Please enter your comment!
Please enter your name here