Home ರಾಜಕೀಯ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ರಾಜೀನಾಮೆ ರಾಜಕೀಯನಗರಬೆಂಗಳೂರು ನಗರ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ರಾಜೀನಾಮೆ By The Bengaluru Live - February 4, 2021 11:00 PM 58 0 Facebook Twitter Pinterest WhatsApp ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ಅವರು ಗುರುವಾರ ರಾಜೀನಾಮೆ ನೀಡಿದ್ದಾರೆ. ತಮ್ಮ ವಿರುದ್ಧ ಬಿಜೆಪಿ-ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದ ಕಾರಣ ಪ್ರತಾಪ್‍ಚಂದ್ರ ಶೆಟ್ಟಿ ಅವರು ಕಲಾಪ ಮುಗಿಯಲು ಒಂದು ದಿನ ಇರುವಂತೆಯೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.