Home ಬೆಂಗಳೂರು ನಗರ ಹೊಸತೊಡಕು- ಶಾಂತಿಯುತವಾಗಿ ಹಬ್ಬ ಆಚರಿಸಲು ಕ್ರಮ ಸಿಎಂ ಬೊಮ್ಮಾಯಿ

ಹೊಸತೊಡಕು- ಶಾಂತಿಯುತವಾಗಿ ಹಬ್ಬ ಆಚರಿಸಲು ಕ್ರಮ ಸಿಎಂ ಬೊಮ್ಮಾಯಿ

10
0
Cm Bommai receiving memorandums from public
bengaluru

ಬೆಂಗಳೂರು:

ಹೊಸ ತೊಡಕು ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದ ರೀತಿಯಲ್ಲಿ ಅವರವರ ಹಬ್ಬಗಳ ಆಚರಣೆಯಾಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಾಲಾಲ್ ವಿರುದ್ಧ ಹಿಂದೂ ಸಂಘಟನೆಗಳು ಭಿತ್ತಿಪ್ರತ್ರ ಹಂಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ಮುಖ್ಯಮಂತ್ರಿಗಳು, ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಶಾಂತಿ ಸಭೆಗಳನ್ನು ನಡೆಸಿ ಶಾಂತಿಯುತವಾಗಿ ಹಬ್ಬ ಆಚರಿಸಲು ಉತ್ತಮ ವಾತಾವರಣ ನಿರ್ಮಿಸಲು ಸೂಚಿಸಲಾಗಿದೆ ಎಂದರು.

bengaluru

LEAVE A REPLY

Please enter your comment!
Please enter your name here