Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಜೂನ್‌ 14 ರಂದು ರಾಷ್ಟ್ರಪತಿ ಅವರಿಂದ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯದ ಲೋಕಾರ್ಪಣೆ
  • ಬೆಂಗಳೂರು ನಗರ

ಜೂನ್‌ 14 ರಂದು ರಾಷ್ಟ್ರಪತಿ ಅವರಿಂದ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯದ ಲೋಕಾರ್ಪಣೆ

The Bengaluru Live June 10, 2022 10:20 PM 1 minute read
PRESIDENT TO DEDICATE RAJADHIRAJA SRI GOVINDA TEMPLE ON JUNE 14

ಜೂನ್‌ 14 ರಂದು ರಾಷ್ಟ್ರಪತಿ ಅವರಿಂದ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯದ ಲೋಕಾರ್ಪಣೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಬೆಂಗಳೂರಿನ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ ( ಇಸ್ಕಾನ್‌ ) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ‍್ರೀ ಗೋವಿಂದ ದೇವಾಲಯವನ್ನು ಭಾರತದ ರಾಷ್ಟ್ರಪತಿ ‍್ರೀ ರಾಮ್‌ ನಾಥ್‌ ಕೋವಿಂದ್‌ ಅವರು ಜೂನ್‌ 14 ರಂದು ಲೋಕಾರ್ಪಣೆ ಮಾಡಲಿದ್ದಾರೆ.

ರಾಜ್ಯಪಾಲ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯ ಶ್ರೀ ಡಿ. ಕೆ. ಸುರೇಶ್‌, ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸದಸ್ಯ ಶ್ರೀ ಎಂ. ಕೃಷ್ಣಪ್ಪ ಅವರೂ ಸೇರಿದಂತೆ ಗಣ್ಯಾತಿಗಣ್ಯರು ಈ ವಿಶೇಷ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Also Read: President To Dedicate Rajadhiraja Sri Govinda Temple On June 14

ಶಿಲಾ ಕೆತ್ತನೆಯಿಂದ ಕೂಡಿದ ದೇವಾಲಯದ ಈ ಪಾರಂಪರಿಕ ವಿಗ್ರಹವು ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದ ಮೂರ್ತಿಯನ್ನು ಹೋಲುತ್ತದೆ. ಅಳತೆ, ಶಿಲಾ ಕೆತ್ತನೆ ಹಾಗೂ ಸೌಂದರ್ಯ ಎಲ್ಲವೂ ಒಂದೇ ರೀತಿಯೇ ಕಾಣುತ್ತದೆ. ಶ್ರೀ ಶ್ರೀನಿವಾಸ ಸ್ವಾಮಿಯ ಎತ್ತರವೂ ಕೂಡಾ ಒಂದೇ ಇದೆ. ಈ ಹಿನ್ನೆಲೆಯಲ್ಲಿ ಈ ದೇವರ ದೇವರನ್ನು ರಾಜಾಧಿರಾಜ ‍್ರೀ ಗೋವಿಂದ ಎಂದು ಕರೆಯಲಾಗುತ್ತದೆ.

ಈ ದೇವಾಲಯದಲ್ಲಿ ಮಕ್ಕಳಿಗೆ, ಯುವಕರಿಗೆ ಹಾಗೂ ಕುಟುಂಬಗಳಿಗೆ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಶಿಕ್ಷಣ ಒದಗಿಸುವ ಸೌಲಭ್ಯಗಳಿವೆ. ರಾಜಾಧಿರಾಜ ‍್ರೀ ಗೋವಿಂದ ರಾಜ ಸ್ವಾಮಿ ಮತ್ತುಇತರೆ ದೇವರುಗಳ ಸುಗಮ ದರ್ಶನ ಪಡೆಯುವ ಸಲುವಾಗಿ ಸಾಲಾಗಿ ತೆರಳಲು ವಿಶಾಲ ನಿರೀಕ್ಷಣಾ ಭವನವಿದೆ. ಭಕ್ತಾಧಿಗಳ ಅನುಕೂಲಕ್ಕಾಗಿ ಸಾಮೂಹಿಕ ಭೋಜನ ವ್ಯವಸ್ಥೆ ಕಲ್ಪಿಸುವ ಉಚಿತ ಅನ್ನದಾನ ಸಭಾ ಗೃಹವೂ ಇದೆ. ದಾನಿಗಳು ಹಾಗೂ ಪೋಷಕರ ಉದಾರ ಕೊಡುಗೆಯಿಂದ ಈ ದೇವಾಲಯ ಸಂಕೀರ್ಣವನ್ನು ನಿರ್ಮಿಸಲಾಗಿದೆ.

ಮುಂದಿನ ವಾರಗಳಲ್ಲಿ ವೇದ ಸಂಪ್ರದಾಯಗಳಿಗೆ ಅನುಗುಣವಾಗಿ ಸವಿವರ ಪೂಜಾ ವಿಧಾನಗಳನ್ನು ಹಾಗೂ ಪವಿತ್ರ ಕಾರ್ಯಗಳನ್ನು ದೇವಾಲಯ ಪ್ರಾಧಿಕಾರ ಕೈಗೊಳ್ಳಲಿದೆ. ಆದಕಾರಣ, ಈ ದೇವಾಲಯವನ್ನು ಆಗಸ್ಟ್‌ 1 ರಿಂದ ಸಾರ್ವಜನಿಕರಿಗೆ ಪ್ರವೇಶಾವಕಾಶ ಒದಗಿಸಿ ದರ್ಶನ ಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ ಎಂದು ದೇವಾಲಯದಿಂದ ಲಭ್ಯವಾದ ಮಾಹಿತಿ ತಿಳಿಸಿದೆ.

About the Author

The Bengaluru Live

Administrator

Visit Website View All Posts

Post navigation

Previous: ಮತ್ತೆ ರಾಜ್ಯಾಧ್ಯಂತ ಮಾಸ್ಕ್ ಧರಿಸೋದು ಕಡ್ಡಾಯ: ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟ
Next: ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಯಿಂದ 3 ಗೆಲುವು ದಾಖಲು, ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ

Related Stories

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

The Bengaluru Live November 13, 2026 11:05 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

Latest Post

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20 ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

November 13, 2026 11:05 PM
ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

November 13, 2026 10:11 PM
ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

The Bengaluru Live November 13, 2026 11:05 PM
ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

The Bengaluru Live November 13, 2026 10:11 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20
  • ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ
  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
©Copyright 2025 The Bengaluru Live All rights reserved. | MoreNews by AF themes.