Home ಬೆಂಗಳೂರು ನಗರ ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ಪ್ರಧಾನಿ

ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ಪ್ರಧಾನಿ

58
0

ಬೆಂಗಳೂರು:

ಪ್ರಧಾನಿ ನರೇಂದ್ರ ಮೋದಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ಕನ್ನಡದಲ್ಲೆ ಶುಭಾಶಯ ಕೋರಿದ್ದಾರೆ. ಈ ಕುರಿತು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಕೋವಿಡ್ ಭೀತಿಯ ನಡುವೆಯೇ ಯುಗಾದಿ ಹಬ್ಬ ಬಂದಿದೆ. ಹಿಂದೂ ಪುರಾಣಗಳ ಪ್ರಕಾರ ಈ ದಿನ ಬ್ರಹ್ಮ ಬ್ರಹ್ಮಾಂಡವನ್ನು ಸೃಷ್ಟಿಸಿದನು. ಆದ್ದರಿಂದ, ಯುಗಾದಿಯನ್ನು ಹೊಸ ವರ್ಷದ ಆರಂಭ ಎಂದು ಆಚರಣೆ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here