Karnataka Foundation Day | ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ
ಬೆಂಗಳೂರು :
ಬೆಂಗಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮೂಲಕ ಇಂದು ಅಬ್ಬರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಇಂದು ಸಂಜೆ 6:15ಕ್ಕೆ ಮಾಗಡಿ ರೋಡ್ ನೈಸ್ ರೋಡ್ ಜಂಕ್ಷನ್ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಸಂಜೆ 7 ಗಂಟೆವರೆಗೆ ಬೆಂಗಳೂರು ಉತ್ತರದಲ್ಲಿ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 8:05ಕ್ಕೆ ರಸ್ತೆ ಮೂಲಕ ಸುಮನಹಳ್ಳಿ ಜಂಕ್ಷನ್ಗೆ ಆಗಮಿಸಿ ರಾತ್ರಿ 8:25ಕ್ಕೆ ರಸ್ತೆ ಮೂಲಕ ರಾಜಭವನಕ್ಕೆ ತೆರಳುತ್ತಾರೆ.
ಶನಿವಾರ ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ಮೋದಿ ವಾಸ್ತವ್ಯಹೂಡಲಿದ್ದಾರೆ. ಮಾಗಡಿ ರಸ್ತೆಯ ನೈಸ್ ಜಂಕ್ಷನ್ನಿಂದ ಸುಮ್ಮನಹಳ್ಳಿ ಸರ್ಕಲ್ವರೆಗೂ ಮೋದಿ 5.3 ಕಿ.ಲೋ ರೋಡ್ ಶೋ ಸಂಚರಿಸುವ ಮಾರ್ಗದಲ್ಲಿ ಮೂರು ಸಾವಿರ ಪೊಲೀಸರ ನಿಯೋಜನೆ ಮಾಡಿ ಭದ್ರತೆ ನೀಡಲಾಗುತ್ತದೆ.
