Home ಬೆಂಗಳೂರು ನಗರ ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ಅವರ ತಂದೆ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ...

ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ಅವರ ತಂದೆ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

4
0
Prime Minister Narendra Modi meets father of MBBS student died in Ukraine
bengaluru

ಬೆಂಗಳೂರು:

ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಅವರ ತಂದೆ ಶೇಖರಪ್ಪ ಗ್ಯಾನಗೌಡರ್ ಅವರನ್ನು ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಭೇಟಿ ಮಾಡಿದರು.

ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ನವೀನ್ ಗ್ಯಾನ ಗೌಡರ್ ಅವರ ತಂದೆ ಶೇಖರಪ್ಪ ಗ್ಯಾನಗೌಡರ್ ಅವರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ (Basavaraj Bommai) ಅವರು ಉಪಸ್ಥಿತ ಇದ್ದರು.

bengaluru

LEAVE A REPLY

Please enter your comment!
Please enter your name here