Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ರೈತರ ಹೋರಾಟ ಅಂತ್ಯಗೊಳಿಸುವುದು ಸೂಕ್ತ; ಕುಮಾರಸ್ವಾಮಿ
  • ರಾಜಕೀಯ
  • ಬೆಂಗಳೂರು ನಗರ

ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ರೈತರ ಹೋರಾಟ ಅಂತ್ಯಗೊಳಿಸುವುದು ಸೂಕ್ತ; ಕುಮಾರಸ್ವಾಮಿ

The Bengaluru Live December 26, 2020 6:30 PM 1 minute read
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಬವ್ ಠಾಕ್ರೆ ಟ್ವೀಟ್ ವಿಸ್ತರಣಾವಾದಿ ವರ್ತನೆ : ಎಚ್.ಡಿ. ಕುಮಾರಸ್ವಾಮಿ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಬವ್ ಠಾಕ್ರೆ ಟ್ವೀಟ್ ವಿಸ್ತರಣಾವಾದಿ ವರ್ತನೆ : ಎಚ್.ಡಿ. ಕುಮಾರಸ್ವಾಮಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಸಲಹೆ ನೀಡಿದ್ದಾರೆ.

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ.
1/5

— H D Kumaraswamy (@hd_kumaraswamy) December 26, 2020

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ.
3/5

— H D Kumaraswamy (@hd_kumaraswamy) December 26, 2020

ಭಾರತ ಗಳಿಸಿಕೊಂಡ ಖ್ಯಾತಿ, ಸ್ಥಾನಮಾನಗಳಿಗೆ ಈ ಹೊಸ ಕಾಯ್ದೆಗಳು, ಅದರ ವಿರುದ್ಧ ನಡೆಯುತ್ತಿರುವ ಹೋರಾಟಗಳು ಚ್ಯುತಿಯುಂಟು ಮಾಡಬಾರದು ಎಂಬುದು ನನ್ನ ಅಭಿಲಾಷೆ. ಮೋದಿ ತಾವು ಪ್ರಧಾನಿಯಾದ ನಂತರ ಸ್ವತಃ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು ಎಂಬುದನ್ನು ಅವರು ಗಮನಿಸಬೇಕು. ಅದೇ ಹೊತ್ತಲ್ಲೇ ರೈತರಿಗೆ ಅನಾನುಕೂಲವೂ ಆಗಬಾರದು ಎಂದು ತಿಳಿಸಿದ್ದಾರೆ.

ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ.
5/5

— H D Kumaraswamy (@hd_kumaraswamy) December 26, 2020

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. UNI

About the Author

The Bengaluru Live

Administrator

Visit Website View All Posts

Post navigation

Previous: ನಾಳೆ ಗ್ರಾಮ ಪಂಚಾಯಿತಿ ಎರಡನೇ ಹಂತದ ಚುನಾವಣೆ: ಒಟ್ಟು 243371 ಮತದಾರರು
Next: ಮೊಳಕಾಲ್ಮೂರು ಬಳಿ ಭೀಕರ ಅಪಘಾತ- ಸ್ಥಳದಲ್ಲಿಯೇ ಐವರ ದಾರುಣ ಸಾವು

Related Stories

ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

The Bengaluru Live November 8, 2026 7:38 PM
ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

The Bengaluru Live November 8, 2026 6:20 PM
ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

The Bengaluru Live November 8, 2026 6:11 PM

Latest Post

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್ ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

November 8, 2026 7:38 PM
ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

November 8, 2026 6:20 PM
ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

November 8, 2026 6:11 PM
ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

November 8, 2026 5:49 PM
ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಆರೋಪ: ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಕುಮಾರಸ್ವಾಮಿ; ಅಧಿಕಾರಿಗಳ ಮೊಬೈಲ್ ಜಪ್ತಿಗೆ ಆಗ್ರಹ ಜೆಡಿಎಸ್ ನಾಯಕರೊಂದಿಗೆ ಸೋಫಾದಲ್ಲಿ ಕುಳಿತು ಮೈಕ್‌ಗಳ ಮುಂದೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
  • ರಾಜಕೀಯ
  • ಬೆಂಗಳೂರು

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಆರೋಪ: ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಕುಮಾರಸ್ವಾಮಿ; ಅಧಿಕಾರಿಗಳ ಮೊಬೈಲ್ ಜಪ್ತಿಗೆ ಆಗ್ರಹ

November 8, 2026 5:46 PM
ಬೆಂಗಳೂರು ಮೆಟ್ರೋ 100 ಕಿ.ಮೀ. ಸನಿಹ: ಕೇಂದ್ರ ₹41,557 ಕೋಟಿ ಬದ್ಧತೆ ತೋರಿದೆ ಎಂದ ತೇಜಸ್ವಿ ಸೂರ್ಯ; ಶಿವಕುಮಾರ್ ಸರ್ಕಾರದ ವಿಳಂಬಕ್ಕೆ ಆರೋಪ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ರಾಜಕೀಯ
  • ಬೆಂಗಳೂರು

ಬೆಂಗಳೂರು ಮೆಟ್ರೋ 100 ಕಿ.ಮೀ. ಸನಿಹ: ಕೇಂದ್ರ ₹41,557 ಕೋಟಿ ಬದ್ಧತೆ ತೋರಿದೆ ಎಂದ ತೇಜಸ್ವಿ ಸೂರ್ಯ; ಶಿವಕುಮಾರ್ ಸರ್ಕಾರದ ವಿಳಂಬಕ್ಕೆ ಆರೋಪ

November 8, 2026 5:20 PM

ನೀವು ತಪ್ಪಿಸಿಕೊಂಡಿರಬಹುದು

ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

The Bengaluru Live November 8, 2026 7:38 PM
ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

The Bengaluru Live November 8, 2026 6:20 PM
ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

The Bengaluru Live November 8, 2026 6:11 PM
ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

The Bengaluru Live November 8, 2026 5:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್
  • ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ
  • ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ
  • ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ
©Copyright 2025 The Bengaluru Live All rights reserved. | MoreNews by AF themes.