Home ಬೆಂಗಳೂರು ನಗರ ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಡಿ.ವಿ.ಪರಶಿವಮೂರ್ತಿ ನೇಮಕ

ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಡಿ.ವಿ.ಪರಶಿವಮೂರ್ತಿ ನೇಮಕ

100
0
Prof. DV Parashivamurthy appointed as new Chancellor of Hampi Kannada University
Advertisement
bengaluru

ಬೆಂಗಳೂರು:

ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ ಡಿ ವಿ ಪರಶಿವಮೂರ್ತಿ ನೇಮಕಗೊಂಡಿದ್ದಾರೆ.

ಪರಶಿವಮೂರ್ತಿಯವರು ಈಗ ತುಮಕೂರು ವಿಶ್ವವಿದ್ಯಾಲಯದಲ್ಲಿ ಡಾ ಡಿ ವಿ ಗುಂಡಪ್ಪ ಅಧ್ಯಯನ ಕೇಂದ್ರದ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ಪರಶಿವಮೂರ್ತಿಯವರ ನೇಮಕಕ್ಕೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಆದೇಶ ನೀಡಿದ್ದಾರೆ. ಮೂರು ವರ್ಷಗಳ ಅವಧಿಗೆ ಈ ಆದೇಶ ಅನ್ವಯವಾಗಲಿದೆ. 

bengaluru bengaluru

bengaluru

LEAVE A REPLY

Please enter your comment!
Please enter your name here