Home ಬೆಂಗಳೂರು ನಗರ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

36
0
Protest in Bengaluru condemning murder of BVB college student Neha

ಬೆಂಗಳೂರು: ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸಂಘಟನೆಯಿಂದ ಪ್ರತಿಭಟನೆ ಮಾಡಲಾಗಿದೆ.

ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗಿದ್ದಾರೆ. ಅಲ್ಲದೇ ಆರೋಪಿಗೆ ಗಲ್ಲು ಶಿಕ್ಷೆ ಆಗುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

LEAVE A REPLY

Please enter your comment!
Please enter your name here