Home ಬೆಂಗಳೂರು ನಗರ ಭಾರತ್ ಬಂದ್ ಭದ್ರತೆಯಲ್ಲಿದ್ದ ಡಿಸಿಪಿ ಕಾಲಿನ ಮೇಲೆ ಕಾರು ಹರಿಸಿದ ಚಾಲಕ

ಭಾರತ್ ಬಂದ್ ಭದ್ರತೆಯಲ್ಲಿದ್ದ ಡಿಸಿಪಿ ಕಾಲಿನ ಮೇಲೆ ಕಾರು ಹರಿಸಿದ ಚಾಲಕ

59
0
Protestor’s car runs over Bengaluru DCP’s foot!

ಬೆಂಗಳೂರು:

ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ ಮೀನಾ ಅವರ ಕಾಲಿನ ಮೇಲೆ ಕಾರಿನ ಚಕ್ರ ಹರಿದಿದ್ದು, ಅವರು ಗಾಯಗೊಂಡಿದ್ದಾರೆ.

ತುಮಕೂರು ರಸ್ತೆ ಕಡೆಯಿಂದ ಬೆಂಗಳೂರು ಪ್ರವೇಶಿಸುವ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಗೊರಗುಂಟೆಪಾಳ್ಯ ಬಳಿ ಸೇರಿದ್ದರು.

ಸಿಬ್ಬಂದಿ ಕಾರು ಜಪ್ತಿ‌ ಮಾಡಿ, ಚಾಲಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ‘ಡಿಸಿಪಿ ‌ಕಾಲಿನ ಪಾದಕ್ಕೆ ಪೆಟ್ಟಾಗಿದ್ದು. ಪ್ರಾಥಮಿಕ ‌ಚಿಕಿತ್ಸೆ ಪಡೆದು ಭದ್ರತೆ ಕೆಲಸ ಮುಂದುವರಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.

Also Read: Protestor’s car runs over Bengaluru DCP’s foot!

LEAVE A REPLY

Please enter your comment!
Please enter your name here