ಬೆಂಗಳೂರು:
ಪಿಎಸ್ಐ ನೇಮಕಾತಿ (PSI recruitment) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ (Justice B Veerappa) ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ಪಿ.ಎಸ್.ಐ. ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ @siddaramaiah ಅವರಿಗೆ ಸಲ್ಲಿಸಿದರು.
— CM of Karnataka (@CMofKarnataka) January 22, 2024
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಈ… pic.twitter.com/OsPwGsWM2k
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಅವರುಗಳು ಉಪಸ್ಥಿತರಿದ್ದರು.