Home ಬೆಂಗಳೂರು ನಗರ ಪುನೀತ್ ರಾಜ್ ಕುಮಾರ್ ಇನ್ನಿಲ್ಲ

ಪುನೀತ್ ರಾಜ್ ಕುಮಾರ್ ಇನ್ನಿಲ್ಲ

228
0
Puneeth Rajkumar dies following heart attack

ಪಾರ್ಥಿವ ಶರೀರವನ್ನು ಅಭಿಮಾನಿಗಳಿಗಾಗಿ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗಿದೆ; ಭಾರೀ ಪೊಲೀಸ್ ಭದ್ರತೆ

ಬೆಂಗಳೂರು:

ಖ್ಯಾತ ನಟ ಪುನೀತ್ ರಾಜ್ ಕುಮಾರ್ (46) ಅವರು ಇಂದು ಹೃದಯಾಘಾತದಿಂದ ವಿಧಿವಶರಾದರು. ಇಂದು ಬೆಳಿಗ್ಗೆ ಹೃದಯಾಘಾತ ಸಂಭವಿಸಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಅವರನ್ನು ಮೃತ್ ಎಂದು ಘೋಷಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರ ನಿವಾಸ ಮತ್ತು ಆ ಪರಿಸರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ವಿಷಯವನ್ನು ಪತ್ರಕರ್ತರಿಗೆ ತಿಳಿಸಿದರು.

ಪುನೀತ್ ರಾಜಕುಮಾರ್ ಅವರ ಮೃತದೇಹವನ್ನು ಅವರ ಅಭಿಮಾನಿಗಳಿಗೆ, ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗಿದೆ.

Also Read: Puneeth Rajkumar dies following heart attack

LEAVE A REPLY

Please enter your comment!
Please enter your name here