ಅಪ್ಪು ಹೆಸರಿನಲ್ಲಿ ಸಮಾಧಿ ಸ್ಥಳವನ್ನು ಅದ್ಬುತ ಸ್ಮಾರಕವನ್ನು ಮಾಡುತ್ತೇವೆ. ಈ ಭಾಗ್ಯ ನನ್ನದು. ಅಷ್ಟೇ ಅಲ್ಲ ಕರ್ನಾಟಕ ರತ್ನ ಕೊಡುವ ಭಾಗ್ಯವೂ ನನ್ನದಾಗಿತ್ತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.