ಚೆನ್ನೈ:
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಹೊಸ ವರ್ಷ ದ ಉಡುಗೊರೆ ಘೋಷಿಸಿದ್ದಾರೆ. ರಾಜಕೀಯ ಪ್ರವೇಶದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಬಹಳಷ್ಟು ವರ್ಷಗಳಿಂದ ರಾಜಕೀಯ ಪಕ್ಷದ ಬಗ್ಗೆ ಹೇಳಿಕೊಂಡು ಬರುತ್ತಿದ್ದ ಅವರು…. ಕೊನೆಗೂ ಹೊಸ ಪಕ್ಷ ಆರಂಭಿಸುವುದಾಗಿ ಪ್ರಕಟಿಸಿದ್ದಾರೆ.
ஜனவரியில் கட்சித் துவக்கம்,
— Rajinikanth (@rajinikanth) December 3, 2020
டிசம்பர் 31ல் தேதி அறிவிப்பு. #மாத்துவோம்_எல்லாத்தையும்_மாத்துவோம்#இப்போ_இல்லேன்னா_எப்பவும்_இல்ல 🤘🏻 pic.twitter.com/9tqdnIJEml
ಜನವರಿಯಲ್ಲಿ ರಾಜಕೀಯ ಪಕ್ಷ ಆರಂಭಿಸುವುದಾಗಿ ರಜನಿಕಾಂತ್ ಟ್ವೀಟ್ ಮಾಡಿದ್ದಾರೆ. ಡಿಸೆಂಬರ್ 31ರಂದು ಪಕ್ಷ ಘೋಷಿಸಲಾಗುವುದು. ಪೂರ್ಣ ವಿವರ ಮುಂದೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ರಜಿನಿಕಾಂತ್ ಟ್ವೀಟ್ ನಿಂದಾಗಿ ತಮಿಳುನಾಡಿನಲ್ಲಿ ಅಭಿಮಾನಿಗಳು ಸಂಭ್ರಮ ಆಚರಿಸಿಕೊಳ್ಳುತ್ತಿದ್ದಾರೆ.