Representational Image
ಬೆಂಗಳೂರು : ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವಾಗಿರುವುದರಿಂದ ಮಂಗಳವಾರದಿಂದ ಉಪವಾಸ ಪ್ರಾರಂಭವಾಗಲಿದೆ.
ರಾಜ್ಯ ಚಂದ್ರ ದರ್ಶನ ಸಮಿತಿಯ ಸದಸ್ಯ ಮೌಲಾನಾ ಮಕ್ಸೂದ್ ಇಮ್ರಾನ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.