Home ರಾಜಕೀಯ ರಾಮಲಿಂಗಾ ರೆಡ್ಡಿ, ಧೃವ ನಾರಾಯಣ್ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ

ರಾಮಲಿಂಗಾ ರೆಡ್ಡಿ, ಧೃವ ನಾರಾಯಣ್ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ

30
0

ಬೆಂಗಳೂರು:

ಕರ್ನಾಟಕ ಪ್ರದೇಶ ಕಾಂಗ್ರೆಸ್ನ ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಧೃವ ನಾರಾಯಣ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಧೃವ ನಾರಾಯಣ್ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here