Home ಆರೋಗ್ಯ ಡಿಕೆ ಶಿವಕುಮಾರ್‌ ಅವರಿಗೆ ಕೋವಿಡ್‌ ಪರೀಕ್ಷೆಗೆ ಬಂದಿದ್ದ ಹೆಚ್ಚುವರಿ ಡಿ.ಸಿಗೆ ಕೋವಿಡ್

ಡಿಕೆ ಶಿವಕುಮಾರ್‌ ಅವರಿಗೆ ಕೋವಿಡ್‌ ಪರೀಕ್ಷೆಗೆ ಬಂದಿದ್ದ ಹೆಚ್ಚುವರಿ ಡಿ.ಸಿಗೆ ಕೋವಿಡ್

49
0
Ramanagara additional deputy commissioner Javaregowda who went to test Karnataka Congress Chief DK Shivakumar tested Covid19 Positive
bengaluru

ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಸಿಇಒ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಕೂಡ ಭಯಂಕರ ವೈರಸ್‌ಗೆ ತುತ್ತಾಗಿದ್ದಾರೆ

ರಾಮನಗರ:

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್ ಪತ್ತೆ ಪರೀಕ್ಷೆಗೆ ತೆರಳಿದ್ದ ಇಲ್ಲಿನ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರಿಗೆ ಕೋವಿಡ್‌ ದೃಢಪಟ್ಟಿದ್ದು, ಮನೆಯಲ್ಲಿಯೇ ಪ್ರತ್ಯೇಕ ವಾಸಕ್ಕೆ ಒಳಗಾಗಿದ್ದಾರೆ.

ಪ್ರಸ್ತುತ ಹೋಮ್ ಐಸೋಲೇಶನ್‌ನಲ್ಲಿರುವ ಜವರೇಗೌಡ ದಿ ಬೆಂಗಳೂರು ಲೈವ್ ರೊಂದಿಗೆ ಮಾತನಾಡಿ, ನಾನು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದಾಗ ಮುನ್ನೆಚ್ಚರಿಕೆಯಾಗಿ ಪರೀಕ್ಷೆಯನ್ನು ತೆಗೆದುಕೊಂಡಿದ್ದೇನೆ.

ಸೋಮವಾರ ಮಧ್ಯಾಹ್ನ ಆಂಟಿಜನ್‌ ಪರೀಕ್ಷೆಗೆ ಒಳಪಟ್ಟಿದ್ದು, ಅಲ್ಲಿ ಕೋವಿಡ್‌ ಪಾಸಿಟಿವ್‌ ಫಲಿತಾಂಶ ಬಂದಿತು. ಅವರನ್ನು ಆರ್‌ಟಿಪಿಸಿಆರ್ ಪರೀಕ್ಷೆಗೂ ಒಳಪಡಿಸಿದ್ದು, ಸೋಮವಾರ ರಾತ್ರಿ ನನ ವರದಿ ಬಂದಿದ್ದು, ಅದು ಸಹ ಪಾಸಿಟಿವ್ ವಾಗಿದೆ ಎಂದು ಅವರು ಹೇಳಿದರು.

bengaluru
bengaluru

LEAVE A REPLY

Please enter your comment!
Please enter your name here