ಮೈಸೂರು: ಕಾನೂನು, ಸುವ್ಯವಸ್ಥೆ ದೃಷ್ಟಿಯಿಂದ ಮಹಿಷ ದಸರಾಗೆ ಅನುಮತಿ ನೀಡಿಲ್ಲ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು.
ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ತಾಯಿ..! ‘ತಾಯ್ತನಕ್ಕೆ ಕಳಂಕ’ ಎಂದ ಹೈಕೋರ್ಟ್
ಇನ್ನು ಸೆ.13ರಂದು 144 ಸೆಕ್ಷನ್ ಜಾರಿ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಮುಂದಿನ 2 ದಿನದ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಯಾರಾದ್ರೂ ಕಾನೂನು ಉಲ್ಲಂಘಿಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
The post Ramesh Banoth: ಯಾರಾದ್ರೂ ಕಾನೂನು ಉಲ್ಲಂಘಿಸಿದ್ರೆ ನಿರ್ದಾಕ್ಷಿಣ್ಯ ಕ್ರಮ: ಮೈಸೂರು ಕಮಿಷನರ್ appeared first on Ain Live News.
