Home Uncategorized ರಮೇಶ್‌ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ರಮೇಶ್‌ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

48
0

ಬೆಂಗಳೂರು:

ರಾಜ್ಯಪಾಲ ವಜೂಭಾಯಿ ವಾಲಾ ಅವರು ರಮೇಶ್ ಜಾರಕಿಹೊಳಿ‌ ನೀಡಿದ್ದ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ.

ರಾಸಲೀಲೆ ಸಿ.ಡಿ. ಬಹಿರಂಗಗೊಂಡ‌ ಹಿನ್ನೆಲೆಯಲ್ಲಿ ಬುಧವಾರ ಮಾಧ್ಯಾಹ್ನ ರಾಜೀನಾಮೆ ಸಲ್ಲಿಸಿದ್ದ ರಮೇಶ್ ಜಾರಕಿಹೊಳಿ ಬಿಜೆಪಿ ವರಿಷ್ಠರ ಸೂಚನೆಯಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಇದರೊಂದಿಗೆ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಒಂದು ಸ್ಥಾನ ಖಾಲಿ ಆಗಿದೆ.

Ramesh Jarkiholi resignation governor GO

LEAVE A REPLY

Please enter your comment!
Please enter your name here