Home ಬೆಂಗಳೂರು ನಗರ ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತರಾಗಿ ರಣದೀಪ್ ನೇಮಕ

ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತರಾಗಿ ರಣದೀಪ್ ನೇಮಕ

221
0

ಬೆಂಗಳೂರು:

ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿದ್ದ ರಣದೀಪ್ ಡಿ. ಅವರನ್ನು ಬಿಬಿಎಂಪಿ ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನದ ವಿಶೇಷ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರಾಗಿದ್ದ ಕೆ.ಹರೀಶ್ ಕುಮಾರ್ ಅವರನ್ನು ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here