Home ಕ್ರೀಡೆ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್ವೆಲ್ ಗೆ ಬರೋಬ್ಬರಿ 14.25 ಕೋಟಿ ಕೊಟ್ಟು ಖರೀದಿಸಿದ ಆರ್‌ಸಿಬಿ

ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್ವೆಲ್ ಗೆ ಬರೋಬ್ಬರಿ 14.25 ಕೋಟಿ ಕೊಟ್ಟು ಖರೀದಿಸಿದ ಆರ್‌ಸಿಬಿ

37
0

ಬೆಂಗಳೂರು:

ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್ವೆಲ್ ಗೆ ₹14.25ಕೋಟಿಗೆ ರಾಯಲ್ ಚಾಲೆಂಜರ್ಸ್ ತಂಡದ ಖರೀದಿಸಿದೆ.

ಗ್ಲೆನ್ ಮ್ಯಾಕ್ಸ್ವೆಲ್ಗೆ ಈ ಬಾರಿಯ ಐಪಿಎಲ್ 2021 ಹರಾಜು ಪ್ರಕ್ರಿಯೆಯಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದೆ. ಮೂಲಬೆಲೆ ₹2ಕೋಟಿಯಾಗಿದ್ದು, ಕಳೆದ ಬಾರಿ ₹10.75 ಕೋಟಿಗೆ ಪಂಜಾಬ್ ತಂಡದ ಪಾಲಾಗಿದ್ದರು. ಆದರೆ, ಈ ವರ್ಷ ಪಂಜಾಬ್ ತಂಡವು ಮ್ಯಾಕ್ಸ್ವೆಲ್ ಅವರ ಕೈಬಿಟ್ಟಿದ್ದು, ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಊಹಿಸದ ರೀತಿಯಲ್ಲಿ ಬೇಡಿಕೆ ವ್ಯಕ್ತವಾಗಿ ₹14.25ಕೋಟಿಗೆ ರಾಯಲ್ ಚಾಲೆಂಜರ್ಸ್ ತಂಡದ ಪಾಲಾಗಿದ್ದಾರೆ.

LEAVE A REPLY

Please enter your comment!
Please enter your name here