Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಆರೋಗ್ಯ
  • ಕಾಲ್ ಸೆಂಟರ್ ನಿಂದ ಆಸ್ಪತ್ರೆಗಳ ರಿಯಾಲಿಟಿ ಚೆಕ್ -ಸಚಿವ ಅರವಿಂದ ಲಿಂಬಾವಳಿ
  • ಆರೋಗ್ಯ
  • ಬೆಂಗಳೂರು ನಗರ

ಕಾಲ್ ಸೆಂಟರ್ ನಿಂದ ಆಸ್ಪತ್ರೆಗಳ ರಿಯಾಲಿಟಿ ಚೆಕ್ -ಸಚಿವ ಅರವಿಂದ ಲಿಂಬಾವಳಿ

The Bengaluru Live May 14, 2021 1:15 PM
ಕಾಲ್ ಸೆಂಟರ್ ನಿಂದ ಆಸ್ಪತ್ರೆಗಳ ರಿಯಾಲಿಟಿ ಚೆಕ್ -ಸಚಿವ ಅರವಿಂದ ಲಿಂಬಾವಳಿ

ಕಾಲ್ ಸೆಂಟರ್ ನಿಂದ ಆಸ್ಪತ್ರೆಗಳ ರಿಯಾಲಿಟಿ ಚೆಕ್ -ಸಚಿವ ಅರವಿಂದ ಲಿಂಬಾವಳಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಕೂಡ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್ ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ಯಶವಂತಪುರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕರೋನ ಸೋಂಕಿತರಿಗೆ ನೆರವು ನೀಡಲು ಸ್ಥಾಪಿಸಿರುವ 1912 ಸಹಾಯವಾಣಿಯ ಹೆಚ್ಚುವರಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಹಿಂದೆ 1912 ಸಹಾಯವಾಣಿಯಲ್ಲಿ 60 ಮಾರ್ಗಗಳಿದ್ದವು, ಈಗ ಅದಕ್ಕೆ ಹೆಚ್ಚುವರಿಯಾಗಿ 70 ಮಾರ್ಗಗಳನ್ನು ( ಸೀಟರ್) ಸೇರಿಸಲಾಗಿದೆ.

ಈವರೆಗೂ ಈ ಸಹಾಯವಾಣಿಗೆ ಕರೆ ಮಾಡಿದಾಗ 12 ರಿಂದ 20 ನಿಮಿಷಗಳ ಕಾಯುವಿಕೆ ಇರುತ್ತಿತ್ತು, ಆದರೆ ಈ ಹೆಚ್ಚುವರಿ ಕರೆ ಮಾರ್ಗಗಳನ್ನು ಸ್ಥಾಪಿಸಿರುವುದರಿಂದ ಈಗ ಕರೆ ಮಾಡಿದ ಕೂಡಲೇ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.

ಈ ಕಾಲ್ ಸೆಂಟರ್ ನಲ್ಲಿ ವೈದ್ಯರು ಸಹ ಉಪಸ್ಥಿತರಿದ್ದು, ವಲಯಗಳಿಗೆ ಕರೆ ವರ್ಗಾವಣೆ ವಿಳಂಬವಾದಲ್ಲಿ ಅವರೇ ಸ್ವತಹ ಮಾತನಾಡಿ ಅಗತ್ಯ ವೈದ್ಯಕೀಯ ಸಲಹೆ ಸೂಚನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

  • Reality Check of Hospitals through Call Centers Minister Arvind Limbavali4
  • Reality Check of Hospitals through Call Centers Minister Arvind Limbavali3
  • Reality Check of Hospitals through Call Centers Minister Arvind Limbavali7

ಈ ಕಾಲ್ ಸೆಂಟರ್ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಜೊತೆಗೆ ಟ್ರಯೇಜಿಂಗ್ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಈ ಕೇಂದ್ರವನ್ನು ಸ್ಥಾಪಿಸುವ ಮೂಲಕ ಎಲ್ಲಾ ವಲಯಗಳನ್ನು ಒಳಗೊಂಡಂತೆ 9 ವಾರ್ ರೂಮ್ ಮತ್ತು ಒಂದು ಕೇಂದ್ರ ವಾರ್ ರೂಮ್ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ.

ಜೊತೆಗೆ ಇದರಿಂದ ವಾರ್ ರೂಮ್ ಮತ್ತು ಕಾಲ್ ಸೆಂಟರ್ ಗಳ ಕಾರ್ಯನಿರ್ವಹಣೆ ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಯಶವಂತಪುರದ ಶಾಸಕ ಮುನಿರತ್ನ, ಬಿಬಿಎಂಪಿಯ ಮುಖ್ಯ ಆಯುಕ್ತ ಗೌರವ್ ಗುಪ್ತ, ವಿಶೇಷ ಆಯುಕ್ತ ರಂದೀಪ್, ಸಹಾಯವಾಣಿ ನೋಡಲ್ ಅಧಿಕಾರಿ ವಿಪಿನ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಆಮ್ಲಜನಕ ಸಿಲಿಂಡರ್‌ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಸಿಸಿಬಿ ಪೊಲೀಸರಿಂದ ಬಂಧನ
Next: ಶ್ರೀ ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್

Related Stories

ಬೆಂಗಳೂರಿನ ಗರುಡ ಮಾಲ್ ಜಂಕ್ಷನ್‌ನಲ್ಲಿ ರಾತ್ರಿ ಹೊಸ ಡಾಂಬರಿನ ಮೇಲೆ ರೋಡ್ ರೋಲರ್‌ಗಳ ಕಾರ್ಯ
  • ಬೆಂಗಳೂರು ನಗರ

ಶಾಂತಿನಗರ ಗರುಡ ಮಾಲ್ ಜಂಕ್ಷನ್‌ನಲ್ಲಿ ರಸ್ತೆ ಡಾಂಬರೀಕರಣ ಕೈಗೊಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆ

The Bengaluru Live November 15, 2026 10:00 AM
ವಿಧಾನಸೌಧ ಆವರಣದಲ್ಲಿ ಹೂಮಾಲೆ ಹಾಕಿದ ಜವಾಹರಲಾಲ್ ನೆಹರು ಪ್ರತಿಮೆ ಮತ್ತು ಕೆಳಗೆ ಅವರ ಭಾವಚಿತ್ರ
  • ಬೆಂಗಳೂರು ನಗರ
  • ರಾಜಕೀಯ

ನೆಹರು ಪ್ರತಿಮೆಗೆ ಪುಷ್ಪನಮನ; ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಒಂದೆರಡು ದಿನಗಳಲ್ಲಿ: ಸಿಎಂ ಶಿವಕುಮಾರ್

The Bengaluru Live November 14, 2026 10:28 PM
ಕಿದ್ವಾಯಿ ಆಸ್ಪತ್ರೆಯಲ್ಲಿ ಮಗುವಿನೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಆರೋಗ್ಯ
  • ಬೆಂಗಳೂರು ನಗರ

ಕಿದ್ವಾಯಿಯಲ್ಲಿ 200 ಹೆಚ್ಚುವರಿ ಹಾಸಿಗೆ: ಮಕ್ಕಳ ದಿನಾಚರಣೆಯಂದು ಭೇಟಿ ನೀಡಿದ ಸಿಎಂ ಶಿವಕುಮಾರ್ ಘೋಷಣೆ

The Bengaluru Live November 14, 2026 10:05 PM

Latest Post

ಪಿಜಿ ವೈದ್ಯಕೀಯ ಎರಡನೇ ಸುತ್ತಿನ ಸೀಟು ಹಂಚಿಕೆ ನ.17ರಿಂದ ಆರಂಭ: ಕೆಇಎ ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿ.
  • ಕರ್ನಾಟಕ
  • ಶಿಕ್ಷಣ

ಪಿಜಿ ವೈದ್ಯಕೀಯ ಎರಡನೇ ಸುತ್ತಿನ ಸೀಟು ಹಂಚಿಕೆ ನ.17ರಿಂದ ಆರಂಭ: ಕೆಇಎ

November 15, 2026 10:00 AM
ಶಾಂತಿನಗರ ಗರುಡ ಮಾಲ್ ಜಂಕ್ಷನ್‌ನಲ್ಲಿ ರಸ್ತೆ ಡಾಂಬರೀಕರಣ ಕೈಗೊಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆ ಬೆಂಗಳೂರಿನ ಗರುಡ ಮಾಲ್ ಜಂಕ್ಷನ್‌ನಲ್ಲಿ ರಾತ್ರಿ ಹೊಸ ಡಾಂಬರಿನ ಮೇಲೆ ರೋಡ್ ರೋಲರ್‌ಗಳ ಕಾರ್ಯ
  • ಬೆಂಗಳೂರು ನಗರ

ಶಾಂತಿನಗರ ಗರುಡ ಮಾಲ್ ಜಂಕ್ಷನ್‌ನಲ್ಲಿ ರಸ್ತೆ ಡಾಂಬರೀಕರಣ ಕೈಗೊಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆ

November 15, 2026 10:00 AM
ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ವಿಷ್ಣುವರ್ಧನ ಎನ್. ಅಧಿಕಾರ ಸ್ವೀಕಾರ ಮೈಸೂರು ಪೊಲೀಸ್ ಆಯುಕ್ತರಾಗಿ ವಿಷ್ಣುವರ್ಧನ ಎನ್. ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಪುಷ್ಪಗುಚ್ಛ ನೀಡಿಕೆ
  • ಕರ್ನಾಟಕ

ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ವಿಷ್ಣುವರ್ಧನ ಎನ್. ಅಧಿಕಾರ ಸ್ವೀಕಾರ

November 15, 2026 10:00 AM
ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ ಶಾಲಾ ಕಾರ್ಯಕ್ರಮದಲ್ಲಿ ಬಣ್ಣದ ಕೈಪಿಡಿಗಳನ್ನು ಹಿಡಿದ ಸಮವಸ್ತ್ರದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕೆಲವು ಪುರುಷರು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ

November 14, 2026 10:47 PM
ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ ಮಕ್ಕಳ ವಿಜ್ಞಾನ ಜಾತ್ರೆಯ ವೇದಿಕೆಯಲ್ಲಿ ಅಧಿಕಾರಿಗಳು ಮತ್ತು ಕೇಸರಿ ವಸ್ತ್ರದ ಸ್ವಾಮೀಜಿ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ

November 14, 2026 10:30 PM
ನೆಹರು ಪ್ರತಿಮೆಗೆ ಪುಷ್ಪನಮನ; ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಒಂದೆರಡು ದಿನಗಳಲ್ಲಿ: ಸಿಎಂ ಶಿವಕುಮಾರ್ ವಿಧಾನಸೌಧ ಆವರಣದಲ್ಲಿ ಹೂಮಾಲೆ ಹಾಕಿದ ಜವಾಹರಲಾಲ್ ನೆಹರು ಪ್ರತಿಮೆ ಮತ್ತು ಕೆಳಗೆ ಅವರ ಭಾವಚಿತ್ರ
  • ಬೆಂಗಳೂರು ನಗರ
  • ರಾಜಕೀಯ

ನೆಹರು ಪ್ರತಿಮೆಗೆ ಪುಷ್ಪನಮನ; ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಒಂದೆರಡು ದಿನಗಳಲ್ಲಿ: ಸಿಎಂ ಶಿವಕುಮಾರ್

November 14, 2026 10:28 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿ.
  • ಕರ್ನಾಟಕ
  • ಶಿಕ್ಷಣ

ಪಿಜಿ ವೈದ್ಯಕೀಯ ಎರಡನೇ ಸುತ್ತಿನ ಸೀಟು ಹಂಚಿಕೆ ನ.17ರಿಂದ ಆರಂಭ: ಕೆಇಎ

The Bengaluru Live November 15, 2026 10:00 AM
ಬೆಂಗಳೂರಿನ ಗರುಡ ಮಾಲ್ ಜಂಕ್ಷನ್‌ನಲ್ಲಿ ರಾತ್ರಿ ಹೊಸ ಡಾಂಬರಿನ ಮೇಲೆ ರೋಡ್ ರೋಲರ್‌ಗಳ ಕಾರ್ಯ
  • ಬೆಂಗಳೂರು ನಗರ

ಶಾಂತಿನಗರ ಗರುಡ ಮಾಲ್ ಜಂಕ್ಷನ್‌ನಲ್ಲಿ ರಸ್ತೆ ಡಾಂಬರೀಕರಣ ಕೈಗೊಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆ

The Bengaluru Live November 15, 2026 10:00 AM
ಮೈಸೂರು ಪೊಲೀಸ್ ಆಯುಕ್ತರಾಗಿ ವಿಷ್ಣುವರ್ಧನ ಎನ್. ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಪುಷ್ಪಗುಚ್ಛ ನೀಡಿಕೆ
  • ಕರ್ನಾಟಕ

ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ವಿಷ್ಣುವರ್ಧನ ಎನ್. ಅಧಿಕಾರ ಸ್ವೀಕಾರ

The Bengaluru Live November 15, 2026 10:00 AM
ಶಾಲಾ ಕಾರ್ಯಕ್ರಮದಲ್ಲಿ ಬಣ್ಣದ ಕೈಪಿಡಿಗಳನ್ನು ಹಿಡಿದ ಸಮವಸ್ತ್ರದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕೆಲವು ಪುರುಷರು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ

The Bengaluru Live November 14, 2026 10:47 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಪಿಜಿ ವೈದ್ಯಕೀಯ ಎರಡನೇ ಸುತ್ತಿನ ಸೀಟು ಹಂಚಿಕೆ ನ.17ರಿಂದ ಆರಂಭ: ಕೆಇಎ
  • ಶಾಂತಿನಗರ ಗರುಡ ಮಾಲ್ ಜಂಕ್ಷನ್‌ನಲ್ಲಿ ರಸ್ತೆ ಡಾಂಬರೀಕರಣ ಕೈಗೊಂಡ ಬೆಂಗಳೂರು ಕೇಂದ್ರ ನಗರ ಪಾಲಿಕೆ
  • ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ವಿಷ್ಣುವರ್ಧನ ಎನ್. ಅಧಿಕಾರ ಸ್ವೀಕಾರ
  • ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ
©Copyright 2025 The Bengaluru Live All rights reserved. | MoreNews by AF themes.