Home ಅಪರಾಧ ಬೆಂಗಳೂರು ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ 2.4 ಕೋಟಿ ಮೌಲ್ಯದ ರಕ್ತಚಂದನ ವಶ

ಬೆಂಗಳೂರು ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ 2.4 ಕೋಟಿ ಮೌಲ್ಯದ ರಕ್ತಚಂದನ ವಶ

109
0
Red Sandalwood worth Rs 2.4 crore seized at Bangalore airport; Three arrested
Advertisement
bengaluru

ಬೆಂಗಳೂರು:

ಅಕ್ರಮವಾಗಿ ರಕ್ತಚಂದನ ವಶಕ್ಕೆ ಯತ್ನಿಸಿದ್ದ ಮೂವರನ್ನು ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ವುಡ್ ಫರ್ನಿಚರ್ ಎಂದು ಹೇಳಿ ಅಧಿಕಾರಿಗಳ ಕಣ್ತಪ್ಪಿಸಲು ಆರೋಪಿಗಳು ಯತ್ನ ನಡೆಸಿದ್ದರು.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4.82 ಟನ್ ರಕ್ತಚಂದನ ಸೀಜ್‌ ಮಾಡಲಾಗಿದೆ.

Red Sandalwood worth Rs 2.4 crore seized at Bangalore airport; Three arrested
Red Sandalwood worth Rs 2.4 crore seized at Bangalore airport; Three arrested

ಪ್ಲೈವುಡ್ ಶೀಟ್​ಗಳಲ್ಲಿ ಪ್ಯಾಕ್ ಮಾಡಿ ಅನುಮಾನ ಬಾರದಂತೆ ರವಾನೆಗೆ ಆರೋಪಿಗಳು ಯತ್ನಿಸಿದ್ದರು. ವುಡ್ ಫರ್ನಿಚರ್ ಎಂದು ಹೇಳಿ ಅಕ್ರಮ ಸಾಗಾಟಕ್ಕೆ ಪ್ರಯತ್ನಪಟ್ಟಿದ್ದರು.

bengaluru bengaluru

ಬೆಂಗಳೂರಿನಿಂದ ತೈವಾನ್​ಗೆ ವೈಟ್ ಫಿಲ್ಡ್ ಬಳಿಯ ಕಾರ್ಗೋ ಮೂಲಕ ಸಾಗಾಟ ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದಾರೆ.


bengaluru

LEAVE A REPLY

Please enter your comment!
Please enter your name here