Home ರಾಜಕೀಯ ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ತಡೆ ನೀಡಿದ ಹೈಕೋರ್ಟ್

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ತಡೆ ನೀಡಿದ ಹೈಕೋರ್ಟ್

34
0

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಬೆಂಗಳೂರಿನ 1ನೇ ಪಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಜಾರಿ ಮಾಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ ನೀಡಿದೆ.

ಪೋಕ್ಸೋ ಪ್ರಕರಣ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಇದೀಗ ಈ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿ.ಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಿದೆ.

LEAVE A REPLY

Please enter your comment!
Please enter your name here